
ಹೊರಬಂತು ‘ಮ್ಯಾಡಿ’ ಟೈಟಲ್ ಮತ್ತು ಹೀರೋ ಇಂಟ್ರೊಡಕ್ಷನ್ ಸಾಂಗ್ ಹೊಸಬರ ಬೆನ್ನುತಟ್ಟಿದ ಮಾಜಿ ಸಚಿವ ಹೆಚ್. ಎಂ.ರೇವಣ್ಣ, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಬಹಳಷ್ಟು ಪೂರ್ವ ತಯಾರಿಯೊಂದಿಗೆ, ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ‘ಮ್ಯಾಡಿ’ ಸಿನೆಮಾದ ಟೈಟಲ್ ಹಾಗೂ ನಾಯಕನ ಪರಿಚಯಿಸುವ ಪ್ರಮೋಷನಲ್ ಸಾಂಗ್ ಬಿಡುಗಡೆಯಾಗಿದೆ. ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯ ʼಚಲನಚಿತ್ರ ಕಲಾವಿದರ ಭವನʼದಲ್ಲಿ ನಡೆದ ಅದ್ದೂರಿ Continue Reading