Home Articles posted by Deepa K Sudhan (Page 21)
Street Beat
ಪ್ರಣಂ ದೇವರಾಜ್ ಅಭಿನಯದ ‘ಸನ್ ಆಫ್‌ ಮುತ್ತಣ್ಣ’ (S/o ಮುತ್ತಣ್ಣ)ನಿಗೆ ಕುಂಬಳಕಾಯಿ… 49 ದಿನಗಳ ಚಿತ್ರೀಕರಣ ಮುಕ್ತಾಯಗೊಳಿಸಿದ ಚಿತ್ರತಂಡ ಹಿರಿಯ ನಟ ಡೈನಾಮಿಕ್‌ ಹೀರೋ ದೇವರಾಜ್  ಅವರ ದ್ವಿತೀಯ ಪುತ್ರ ಪ್ರಣಂ ದೇವರಾಜ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸ ಸಿನೆಮಾ ‘ಸನ್ ಆಫ್‌ ಮುತ್ತಣ್ಣ’ದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿತು. ಸಿನೆಮಾ ಸೆಟ್ಟೇರಿದ ಜಾಗದಲ್ಲಿ ಕುಂಬಳಕಾಯಿ ಹೊಡೆಯಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಅದರಂತೆ ಬೆಂಗಳೂರಿನ Continue Reading
Video
‘ಪೌಡರ್‌’ ಚಿತ್ರದ ‘ಮಿಷನ್‌ ಘಮ ಘಮ…’ ಗೀತೆ ಬಿಡುಗಡೆ ಈಗಾಗಲೇ ತಾನ್ನ ಟೈಟಲ್‌ ಮತ್ತು ಕಂಟೆಂಟ್‌ ಮೂಲಕ ಒಂದಷ್ಟು ಸುದ್ದಿ ಮಾಡುತ್ತಿರುವ ನಿರೀಕ್ಷಿತ ‘ಪೌಡರ್’ ಚಿತ್ರ ಬಿಡುಗಡೆಗೆ ತಯಾರಾಗುತ್ತಿದೆ.  ಈಗಾಗಲೇ ನಿಧಾನವಾಗಿ ತಾನ್ನ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ‘ಮಿಷನ್‌ ಘಮ ಘಮ…’ ಎಂಬ ತನ್ನ ಮೊದಲ ಗೀತೆಯನ್ನು ಇಂದು ಬಿಡುಗಡೆ ಮಾಡಿ ಮತ್ತೊಮ್ಮೆ ಸುದ್ದಿಯಲ್ಲಿದೆ. Continue Reading
Video
‘ಫಾರೆಸ್ಟ್’ ಹಾಡಿನಲ್ಲಿ ‘ಓಡೋ ಓಡೋ‌‌…’ ಅಂತಾ ಓಡಿದ ಚಿಕ್ಕಣ್ಣ, ರಂಗಾಯಣ ರಘು… ‘ಫಾರೆಸ್ಟ್’ ಸಿನಿಮಾದ ಮೊದಲ ಹಾಡು ರಿಲೀಸ್.. ಸ್ಯಾಂಡಲ್ ವುಡ್ ‘ಉಪಾಧ್ಯಕ್ಷ’ ಚಿಕ್ಕಣ್ಣ ಸ್ನೇಹಿತರ ಜೊತೆಗೂಡಿ ‘ಫಾರೆಸ್ಟ್’ ಸಿನಿಮಾದಲ್ಲಿ ಕಾಡಿನ ಕತೆ ಹೇಳೋಕೆ ರೆಡಿ ಆಗಿದ್ದಾರೆ. ಶೇಕಡ 80 ರಷ್ಟು ಸಿನಿಮಾ ಕಾಡಿನಲ್ಲಿಯೇ ಸಾಗುತ್ತದೆ. ಅದಕ್ಕೇನೆ ಚಿತ್ರಕ್ಕೆ ‘ಫಾರೆಸ್ಟ್’ Continue Reading
Video
ಪ್ರಚಾರ ಅಖಾಡದಲ್ಲಿ ‘ಡಬಲ್ ಇಸ್ಮಾರ್ಟ್’ ಮೊದಲ ಹಾಡು ರಿಲೀಸ್… ಭರ್ಜರಿ ಸ್ಟೆಪ್ ಹಾಕಿದ ರಾಮ್ ಪೋತಿನೇನಿ ಉಸ್ತಾದ್ ರಾಮ್ ಪೋತಿನೇನಿ ಮತ್ತು ಡ್ಯಾಶಿಂಗ್ ಡೈರೆಕ್ಟರ್ ಪೂರಿ ಜಗನ್ನಾಥ್ ಜೋಡಿಯ ಬಹುನಿರೀಕ್ಷಿತ ಸಿನಿಮಾ ‘ಡಬಲ್ ಇಸ್ಮಾರ್ಟ್’. ‘ಪುರಿ ಕನೆಕ್ಟ್ಸ್’ ಬ್ಯಾನರ್‌ನಲ್ಲಿ ಪೂರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರ ಆಗಸ್ಟ್ 15 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಸದ್ಯ Continue Reading
Street Beat
ಶೂಟಿಂಗ್ ಮುಗಿಸಿದ ‘ಒನ್ ಅಂಡ್ ಹಾಫ್’ ಚಿತ್ರತಂಡ   ನಿರ್ಮಾಪಕರ ಹುಟ್ಟುಹಬ್ಬಕ್ಕೆ ಚಿತ್ರತಂಡದಿಂದ ಸಾಂಗ್ ಗ್ಲಿಂಪ್ಸ್ ಉಡುಗೊರೆ ಸ್ಯಾಂಡಲ್ ವುಡ್ ನಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನಿಮಾ ಪ್ರೇಮಿಗಳಿಗೆ ಖುಷಿಯ ಸಂಗತಿ. ಸಿನಿಮಾ Continue Reading
Quick ಸುದ್ದಿಗೆ ಒಂದು click
ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣ ಚಿತ್ರ ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯನ್ ಹೌಸ್’ಗೆ ಮುಹೂರ್ತದ ಸಂಭ್ರಮ..  ʼಆರ್‌ ಆರ್‌ ಆರ್‌ʼ ಸಿನಿಮಾದ ಸೂಪರ್‌ ಹಿಟ್‌ ಸಕ್ಸಸ್‌ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಮೆಗಾ ಪವರ್ ಸ್ಟಾರ್ ರಾಮ್ ಚರಣ್, ಇತ್ತೀಚೆಗೆ ʼವಿ ಮೆಗಾ ಪಿಕ್ಚರ್ಸ್ʼ ಎಂಬ ಹೆಸರಿನಲ್ಲಿ ತಮ್ಮದೇ ಆದ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿದ್ದು ಅನೇಕರಿಗೆ ಗೊತ್ತಿರಬಹುದು. ಈಗ ಈ ನಿರ್ಮಾಣ ಸಂಸ್ಥೆಯ Continue Reading
Quick ಸುದ್ದಿಗೆ ಒಂದು click
ಮೆಗಾಸ್ಟಾರ್ ಫ್ಯಾಮಿಲಿ ಹೀರೋ ಈಗ ಪ್ಯಾನ್ ಇಂಡಿಯಾ ಸ್ಟಾರ್… ಸಾಯಿ ಧರಮ್ ತೇಜ್ ಹೊಸ ಸಿನಿಮಾ ಘೋಷಣೆ ‘ವಿರೂಪಾಕ್ಷ’ ಹಾಗೂ ‘ಬ್ರೋ’ ಸಿನಿಮಾಗಳ ಬ್ಲಾಕ್ ಬಸ್ಟರ್ ಹಿಟ್ ಬಳಿಕ ತೆಲುಗಿನ ಯುವ ಹೀರೋ ಸಾಯಿ ಧರಮ್ ತೇಜ್ ಮತ್ತೊಂದು ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಬಾರಿ ಮೆಗಾ ಹೀರೋ ಪ್ಯಾನ್ ಇಂಡಿಯಾ ಚಿತ್ರ ಜಗತ್ತನ್ನು ಪ್ರವೇಶಿಸಲಿದ್ದಾರೆ. ಸಾಯಿ ಧರಮ್ ತೇಜ್ 18ನೇ ಸಿನಿಮಾ ಪೋಸ್ಟರ್ ಬಿಡುಗಡೆಯಾಗಿದೆ. ಮರುಭೂಮಿಯ ನಡುವೆ ಒಂಟಿ ಹಸಿರು Continue Reading
Video
ತಾಯಿ ಪ್ರೀತಿಗೆ ‘ಹಿರಣ್ಯ’ನ ಹಾಡು.. ಹೃದಯ ಮೀಟುವ ಹೊಸ ಹಾಡು ಕೇಳಿ… ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ತಾಯಿ ಪ್ರೀತಿ ವಿವರಿಸುವ ‘ಹಿರಣ್ಯ’ನ ಹಾಡು  ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾ ಟೀಸರ್ ಮೂಲಕ ಭರವಸೆ ಹುಟ್ಟಿಸಿದೆ. ಇದೀಗ ತಾಯಿ ಪ್ರೀತಿ ವಿವರಿಸುವ ‘ಹಿರಣ್ಯ’ನ ಹೃದಯ ಮೀಟುವ ಹಾಡು ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಹಾಡಿಗೆ ಸುಪ್ರಿಯಾ Continue Reading
Pop Corner
ಆರ್ ಜೆ ಪ್ರದೀಪ್ ‘ಮರ್ಯಾದೆ ಪ್ರಶ್ನೆ’ಯಲ್ಲಿ ಪ್ರತಿಭಾನ್ವಿತರ ದಂಡು… ಭಿನ್ನ ಪಥದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗ ಹೊರಟಿರುವ ಸಿನಿಮಾಗಳ ಸಾಲಿನಲ್ಲಿ ಸದ್ಯಕ್ಕೆ `ಮರ್ಯಾದೆ ಪ್ರಶ್ನೆ’ ಪ್ರಧಾನವಾಗಿ ಕಾಣಿಸುತ್ತಿದೆ. ಅತೀವ ಸಿನಿಮಾ ಆಸಕ್ತಿಯಿಂದ ನಾಗರಾಜ್ ಸೋಮಯಾಜಿ ನಿರ್ದೇಶನದ ಈ ಚಿತ್ರವನ್ನು ಆರ್. ಜೆ ಪ್ರದೀಪ್ ನಿರ್ಮಾಣ ಮಾಡಿದ್ದಾರೆ. ಶುರುವಾತಿನಿಂದ ಇಲ್ಲಿಯವರೆಗೂ ‘ಮರ್ಯಾದೆ ಪ್ರಶ್ನೆ’ ಬಗ್ಗೆ ಪ್ರೇಕ್ಷಕರೆಲ್ಲರ Continue Reading
Quick ಸುದ್ದಿಗೆ ಒಂದು click
ಹೊಸ ಕಟ್ಟಡ ಉದ್ಘಾಟಿಸಿದ ಸಿ. ಎಂ ಸಿದ್ಧರಾಮಯ್ಯ ಕೊನೆಗೂ ಈಡೇರಿದ ʻಕನ್ನಡ ಚಲನಚಿತ್ರ ನಿರ್ಮಾಪಕರ ಸಂಘʼದ ಬಹುದಿನಗಳ ಕನಸು  ಬೆಂಗಳೂರು: ʻಕನ್ನಡ ಚಲನಚಿತ್ರ ನಿರ್ಮಾಪಕರ ಸಂಘʼಕ್ಕೆ ತನ್ನದೇ ಆದ ಸ್ವಂತ ಕಟ್ಟಡ ಇರಬೇಕು ಎಂಬ ನಿರ್ಮಾಪಕರ ಬಹುದಿನಗಳ ಕನಸು ಕೊನೆಗೂ ಈಡೇರಿದೆ. ಸುಮಾರು ಎರಡು ವರ್ಷಗಳಿಂದ ನಡೆಯುತ್ತಿದ್ದ, ʻಕನ್ನಡ ಚಲನಚಿತ್ರ ನಿರ್ಮಾಪಕರ ಸಂಘʼದ ನೂತನ ಕಟ್ಟದ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಬೆಂಗಳೂರಿನ ಹೃದಯಭಾಗವಾದ ಕುಮಾರ ಪಾರ್ಕ್‌ನ ಶಿವಾನಂದ Continue Reading
Load More
error: Content is protected !!