Home Articles posted by Deepa K Sudhan (Page 22)
Video
 ʼDon’t Worry ಬೇಬಿ ಚಿನ್ನಮ್ಮ…ʼ ಲಿರಿಕಲ್‌ ವಿಡಿಯೋ ಹಾಡು ಬಿಡುಗಡೆ. ನಟ ಕಂ ನಿರ್ದೇಶಕ ದುನಿಯಾ ವಿಜಯ್‌ ನಾಯಕನಾಗಿ ಅಭಿನಯಿಸಿ ಮತ್ತು ತಾನೇ ನಿರ್ದೇಶನ ಮಾಡುತ್ತಿರುವ ʼಭೀಮʼ ಸಿನಿಮಾದ ʼDon’t Worry ಬೇಬಿ ಚಿನ್ನಮ್ಮ…ʼ ಲಿರಿಕಲ್‌ ವಿಡಿಯೋ ʼಆನಂದ ಆಡಿಯೋʼ ಯು-ಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಚರಣ್‌ ರಾಜ್‌ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಗಣಮುತ್ತು ಧ್ವನಿಯಾಗಿದ್ದಾರೆ. ನಾಗಾರ್ಜುನ ಶರ್ಮ ಈ ಗೀತೆಗೆ Continue Reading
Quick ಸುದ್ದಿಗೆ ಒಂದು click
ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ಚಿತ್ರ ಹೊಸಥರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಸುಧಾರಾಣಿ ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ತಾರಾಬಳಗದ ಮೂಲಕ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ನಟಿ ಹಾಗೂ ನಿರ್ದೇಶಕಿಯಾಗಿರುವ ಶೀತಲ್ ಶೆಟ್ಟಿ, ಹಿರಿಯ ಕಲಾವಿದ ಮೂಗು ಸುರೇಶ್ ಅವರನ್ನು ಚಿತ್ರತಂಡ ಪರಿಚಯಿಸಿತ್ತು. ಫೈರ್ ಫ್ಲೈ ಸಿನಿಮಾ ಬಳಗಕ್ಕೀಗ ಹಿರಿಯ ನಟಿ ಸುಧಾರಾಣಿ ಸೇರಿಕೊಂಡಿದ್ದಾರೆ. Continue Reading
Quick ಸುದ್ದಿಗೆ ಒಂದು click
ಸಂಜಿತ್ ಹೆಗ್ಡೆ-ಸಂಜನಾ ದಾಸ್ ರೋಮ್ಯಾಂಟಿಕ್ ಗಾನಬಜಾನ… ‘ನಂಗೆ ಅಲ್ಲವಾ…’ ಎಂದು ಹಾಡಿ ಕುಣಿದ ಸ್ಟಾರ್ ಸಿಂಗರ್ ಕನ್ನಡದ ಸ್ಟಾರ್ ಸಿಂಗರ್ ಸಂಜಿತ್ ಹೆಗ್ಡೆ ಬರೀ ಕನ್ನಡಕ್ಕೆ ಸೀಮಿತವಾಗದೇ ತಮಿಳು, ತೆಲುಗು ಹಾಗೂ ಹಿಂದಿರಂಗದಲ್ಲಿಯೂ ತಮ್ಮ ಗಾಯನದ ಮೂಲಕ ಸಂಗೀತ ಪ್ರಿಯರನ್ನು ರಂಜಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದ ಸಂಜಿತ್ ಅತಿ ಕಡಿಮೆ ಅವಧಿಯಲ್ಲಿ ಭಾರೀ ಜನಪ್ರಿಯತೆ ಪಡೆದುಕೊಂಡರು. ಬರೀ ಗಾಯನಕ್ಕೆ ಸೀಮಿತವಾಗದೇ Continue Reading
Quick ಸುದ್ದಿಗೆ ಒಂದು click
‘ತಾಜ್’ ಟ್ರೇಲರ್‌ನಲ್ಲಿ ಕ್ಲಾಸ್ ಆ್ಯಂಡ್ ಮಾಸ್ ಕಂಟೆಂಟ್‌ ಹೊರಬಂತು ನೈಜಘಟನೆ ಆಧಾರಿತ ‘ತಾಜ್’ ಟ್ರೇಲರ್ ಈಗಾಗಲೇ ತನ್ನ ಟೈಟಲ್, ಟೀಸರ್ ಮತ್ತು ಹಾಡುಗಳ ಮೂಲಕ ಒಂದಷ್ಟು ಸದ್ದು ಮಾಡುತ್ತಿರುವ ‘ತಾಜ್’ ಸಿನಿಮಾದ ಟ್ರೇಲರ್ ಇದೀಗ ಬಿಡುಗಡೆಯಾಗಿದೆ. ಯುವ ನಿರ್ದೇಶಕ ಬಿ. ರಾಜರತ್ನ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ತಾಜ್’ ಸಿನೆಮಾದಲ್ಲಿ ನವ ನಟ ಷಣ್ಮುಖ ಜೈ ನಾಯಕನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದು, ಅಪ್ಸರಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಕೋಮು ದಳ್ಳುರಿಯ Continue Reading
Pop Corner
ಕನ್ನಡದ ನಿರ್ದೇಶಕ ತರುಣ್ ಸುಧೀರ್ ಮದುವೆ ಬಗ್ಗೆ ಗುಸುಗುಸು… ನಟಿ ಸೋನಾಲ್‌ ಜೊತೆಗೆ ಹರಿದಾಡುತ್ತಿದೆ ತರುಣ್‌ ಹೆಸರು ಕನ್ನಡ ಚಿತ್ರರಂಗದ ಖ್ಯಾತ ಖಳನಟ ಸುಧೀರ್ ಅವರ ಕಿರಿಯ ಪುತ್ರ, ನಿರ್ದೇಶಕ ತರುಣ್ ಸುಧೀರ್ ಮದುವೆ ಫಿಕ್ಸ್ ಆಗಿದೆ ಎನ್ನುವ ಮಾತು ಗಾಂಧಿನಗರದಲ್ಲಿ ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದೆ. ಇನ್ನೆರಡು ತಿಂಗಳಲ್ಲಿಯೇ ತರುಣ್ ಸುಧೀರ್ ಮದುವೆ ನಡೆಯಲಿದ್ದು, ಈಗಾಗಲೇ ತರುಣ್ ಸುಧೀರ್ ಮದುವೆ ಸಿದ್ಧತೆಗಳು ಕೂಡ ಶುರುವಾಗಿದ್ದು, ಕನ್ನಡದ ಹೆಸರಾಂತ Continue Reading
Street Beat
ಪೃಥ್ವಿ ಅಂಬಾರ್ ‘ಚೌಕಿದಾರ್’ಗೆ ಡೈಲಾಗ್ ಕಿಂಗ್ ಸಾಯಿಕುಮಾರ್ ಎಂಟ್ರಿ ಸಾಯಿಕುಮಾರ್‌ ಪ್ರವೇಶವನ್ನು ಖಚಿತಪಡಿಸಿದ ಚಿತ್ರತಂಡ ಈಗಾಗಲೇ ತನ್ನ ಟೈಟಲ್ ಮೂಲಕ ಒಂದಷ್ಟು ಪ್ರೇಕ್ಷಕರ ಗಮನ ಸೆಳೆದಿರುವ ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ನಟಿಸುತ್ತಿರುವ ‘ಚೌಕಿದಾರ್’ ಸಿನಿಮಾ ತಂಡದಿಂದ ಮತ್ತೊಂದು ಹೊಸ ಅಪ್ ಡೇಟ್ ಸಿಕ್ಕಿದೆ. ಇತ್ತೀಚೆಗಷ್ಟೇ ಟೈಟಲ್ ಬಿಡುಗಡೆ ಮಾಡಿದ್ದ ಚಿತ್ರತಂಡವೀಗ ಡೈಲಾಗ್ ಕಿಂಗ್ ಸಾಯಿಕುಮಾರ್ ಅವರನ್ನು Continue Reading
Pop Corner
ಜುಲೈ ಬದಲು ಆಗಸ್ಟ್‌ ತಿಂಗಳು ‘ಪೌಡರ್’ ಸಿನಿಮಾ ರಿಲೀಸ್ ಸಿನಿಮಾದ ಬಿಡುಗಡೆ ಒಂದು ತಿಂಗಳು ಮುಂದಕ್ಕೆ   ಎಲ್ಲ ಅಂದುಕೊಂಡಂತೆ ಆಗಿದ್ದರೆ, ಇದೇ ಜುಲೈ 15ರಂದು ದಿಗಂತ್‌, ಧನ್ಯಾ ರಾಮಕುಮಾರ್‌, ರಂಗಾಯಣ ರಘು ಮೊದಲಾದವರು ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ‘ಪೌಡರ್’ ಸಿನಿಮಾ ಬಿಡುಗಡೆಯಾಗಿ ತೆರೆಗೆ ಬರಬೇಕಿತ್ತು. ಚಿತ್ರತಂಡ ಕೂಡ ಕೆಲ ತಿಂಗಳ ಹಿಂದೆಯೇ ಜುಲೈ 15ರಂದು ‘ಪೌಡರ್’ ಸಿನಿಮಾ ಬಿಡುಗಡೆಯಾಗಲಿದೆ ಎಂದು Continue Reading
Straight Talk
ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ನಲ್ಲಿ ಶೀತಲ್ ಶೆಟ್ಟಿ.. ಮತ್ತೆ ನಟನೆಯತ್ತ ಕಂಬ್ಯಾಕ್ ಮಾಡಿದ ಖ್ಯಾತ ನಿರೂಪಕಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.‌ ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ಮೂಡಿ ಬಂದಿರುವ ‘ಫೈರ್ ಫ್ಲೈ’ ಚಿತ್ರಕ್ಕೀಗ ಖ್ಯಾತ ನಿರೂಪಕಿ ಹಾಗೂ ನಿರ್ದೇಶಕಿಯಾಗಿರುವ Continue Reading
Pop Corner
ಮ್ಯಾಸೀವ್ ಸ್ಟಾರ್ ರಾಜವರ್ಧನ್ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್ ‘ಬಿಚ್ಚುಗತ್ತಿ’ ಸಿನಿಮಾ ಮೂಲಕ ಭರವಸೆ ಹುಟ್ಟಿಸಿರುವ ಮ್ಯಾಸೀವ್ ಸ್ಟಾರ್ ರಾಜವರ್ಧನ್, ‘ಹಿರಣ್ಯ’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಹಾಜರಾಗಲು ಸಜ್ಜಾಗಿದ್ದಾರೆ. ಇದೀಗ ಈ ಚಿತ್ರದ ಮೆಲೋಡಿ ನಂಬರ್ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಮೂಡಿ ಬಂದಿರುವ ‘ಪದೇ ಪದೇ….’ ಎಂಬ ಗೀತೆಗೆ ಸಂಚಿತ್ ಹೆಗ್ಡೆ Continue Reading
Pop Corner
ಆಗಸ್ಟ್ 15ಕ್ಕೆ ‘ಡಬಲ್ ಇಸ್ಮಾರ್ಟ್’ ಸಿನಿಮಾ ಧಮಾಕ… ಆ.15ಕ್ಕೆ ಪೂರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾ ರಿಲೀಸ್ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ನಟ ರಾಮ್ ಪೋತಿನೇನಿ ಕಾಂಬಿನೇಷನ್ ಮೇಲೆ ಸಿನಿಪ್ರಿಯರಿಗೆ ಭಾರಿ ನಿರೀಕ್ಷೆ ಇದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆಯೇ ‘ಡಬಲ್ ಇಸ್ಮಾರ್ಟ್’ ಚಿತ್ರದ ಟೀಸರ್​ ಮೂಡಿಬಂದಿದೆ. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಆಗಸ್ಟ್ 15ಕ್ಕೆ ‘ಡಬಲ್ ಇಸ್ಮಾರ್ಟ್’ Continue Reading
Load More
error: Content is protected !!