‘ಕೊತ್ತಲವಾಡಿ’ ಟೈಟಲ್ ಟ್ರ್ಯಾಕ್ ನಲ್ಲಿ ನಾಯಕನ ಗುಣಗಾನ ಯಶ್ ತಾಯಿ ಪುಷ್ಪಾ ಅರುಣಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಆಗಸ್ಟ್ 1ರಂದು ‘ಕೊತ್ತಲವಾಡಿ’ ತೆರೆಗೆ ಭರದಿಂದ ಸಾಗಿದ ಪ್ರಚಾರ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಯಾಗಿರುವ ‘ಕೊತ್ತಲವಾಡಿ’ ಚಿತ್ರದ ಟೀಸರ್ ಪ್ರೇಕ್ಷಕ ವಲಯದಿಂದ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿದೆ. ಇದೀಗ ಚಿತ್ರತಂಡ ‘ಕೊತ್ತಲವಾಡಿ’ ಚಿತ್ರದ ಟೈಟಲ್ ಟ್ರ್ಯಾಕ್ ಅನಾವರಣ ಮಾಡಿದೆ. Continue Reading















