Home Articles posted by G S Karthik Sudhan (Page 10)
Street Beat
ಮೇ‌ 10ಕ್ಕೆ ‘ರಾಮನ ಅವತಾರ’ ಬಿಡುಗಡೆ ಒಂದೆಡೆ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದ್ದು, ಹೀಗಾಗಿ ಒಂದಷ್ಟು ಸಿನಿಮಾಗಳ ಬಿಡುಗಡೆ ತಡವಾಗಿದೆ. ಇದೀಗ ರಿಷಿ ಅಭಿನಯದ ‘ರಾಮನ ಅವತಾರ’ ಸಿನಿಮಾವನ್ನು ಚುನಾವಣಾ ಗಡಿಬಿಡಿ ಕಳೆದ ಬಳಿಕ ಆದರೆ, ಚುನಾವಣಾ ಫಲಿತಾಂಶಕ್ಕೆ ಮೊದಲೇ ರಿಲೀಸ್‌ ಮಾಡಲು ಚಿತ್ರತಂಡ ಯೋಜಿಸಿದೆ. ಅಂದಹಾಗೆ, ‘ರಾಮನ ಅವತಾರ’ ಸಿನಿಮಾವು ಇದೇ 2024ರ ಮೇ 10ರಂದು ಬಿಡುಗಡೆಯಾಗಲಿದೆ. ಚುನಾವಣೆ ರಿಸಲ್ಟ್ ಗೂ‌‌ ಮೊದ್ಲೆ ರಿಷಿ ಸಿನಿಮಾ Continue Reading
Pop Corner
 ಕುತೂಹಲ ಮೂಡಿಸಿದ ದಿಗಂತ್ ಹೊಸ ಗೆಟಪ್  ಹ್ಯಾಟ್ರಿಕ್ ಹೀರೋ ಶಿವರಾಜ ಕುಮಾರ್ ಮತ್ತು ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ‘ಉತ್ತರಕಾಂಡ’ ಸಿನಿಮಾದ ಕೆಲಸಗಳು ಭರದಿಂದ ನಡೆಯುತ್ತಿದೆ. ಇದರ ನಡುವೆಯೇ ಈಗ ಈ ಸಿನಿಮಾದ ಕಡೆಯಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ, ‘ಉತ್ತರಕಾಂಡ’ ಸಿನಿಮಾದಲ್ಲಿ ನಟ ದೂದ್ ಪೇಡ ಖ್ಯಾತಿಯ ದಿಗಂತ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ! ದೂದ್ ಪೇಡಾ ದಿಗಂತ್ Continue Reading
Pop Corner
‘ಗುರು ದೇಶಪಾಂಡೆ ಪ್ರೊಡಕ್ಷನ್ಸ್’ ಹೊಸ ಸಿನಿಮಾದ ಟೈಟಲ್ ಘೋಷಣೆ ‘ರಾಮರಸ’ ಸಿನಿಮಾಕ್ಕೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಥ್! ‘ಗುರು ದೇಶಪಾಂಡೆ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಹಿರಿಯ ನಿರ್ದೇಶಕ ಕಂ ನಿರ್ಮಾಪಕ ಗುರು ದೇಶಪಾಂಡೆ ನಿರ್ಮಿಸುತ್ತಿರುವ ಹೊಸ ಸಿನಿಮಾದ ಟೈಟಲ್ ಶ್ರೀರಾಮ ನವಮಿ ಹಬ್ಬದ ಸಂದರ್ಭದಲ್ಲಿ ಘೋಷಣೆಯಾಗಿದೆ. ಅಂದಹಾಗೇ, ಈ ಹೊಸ ಸಿನಿಮಾಕ್ಕೆ ‘ರಾಮರಸ’ ಎಂದು ಹೆಸರಿಡಲಾಗಿದ್ದು, ‘ರಾಮರಸ’ ಸಿನಿಮಾದ ಟೈಟಲ್ ಹಾಗೂ ಮೋಶನ್ ಪೋಸ್ಟರ್ ಅನ್ನು ನಟ Continue Reading
Street Beat
ತೆರೆಮೇಲೆ ಕುಡುಬಿ ಜನಜೀವನ ಅನಾವರಣ ಕಡಲತಡಿಯ ಕಥೆಗೆ ಚಿತ್ರರೂಪ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ‘ಗುಂಮ್ಟಿ’ ನಿರತ ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, ಈ ಬಾರಿ ಮತ್ತೊಂದು ಅಂಥದ್ದೇ ಕಂಟೆಂಟ್ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ. ಹೌದು, ನಿರ್ದೇಶಕ ಸಂದೇಶ್ Continue Reading
Load More
error: Content is protected !!