Home Articles posted by G S Karthik Sudhan (Page 9)
Telewalk
ʼಅಮೇಜಾನ್‌ ಪ್ರೈಮ್ ವೀಡಿಯೋʼದ ‘ದಿ ಲಾರ್ಡ್ ಆಫ್‌ ದಿ ರಿಂಗ್ಸ್: ದಿ ರಿಂಗ್ಸ್ ಆಫ್‌ ಪವರ್ ಸೀಸನ್‌-2’ ಟೀಸರ್‌ ಬಿಡುಗಡೆ ಅತ್ಯಂತ ಜನಪ್ರಿಯ ಸಿರೀಸ್‌ಗಳಲ್ಲಿ ಒಂದಾಗಿರುವ  ‘ದಿ ಲಾರ್ಡ್ ಆಫ್‌ ದಿ ರಿಂಗ್ಸ್‌: ದಿ ರಿಂಗ್ಸ್ ಆಫ್‌ ಪವರ್‌’ನ ಎರಡನೇ ಸೀಸನ್‌ ಟೀಸರ್ ಇದೇ ಮೇ. 14 ರಂದು ಜಗತ್ತಿನಾದ್ಯಂತ ‘ಪ್ರೈಮ್ ವೀಡಿಯೋ’ದಲ್ಲಿ ಬಿಡುಗಡೆಯಾಗಿದೆ. ಈಗಾಗಲೇ ʼಅಮೇಜಾನ್‌ ಪ್ರೈಮ್ ವೀಡಿಯೋʼದ ‘ದಿ ಲಾರ್ಡ್ ಆಫ್‌ ದಿ Continue Reading
Street Beat
ಡಾಲಿ ಧನಂಜಯ್‌ ಅಭಿನಯದ ‘ಕೋಟಿ’ ಚಿತ್ರದ ಗೀತೆ ಬಿಡುಗಡೆ  ‘ಮಾತು ಸೋತು’ ಪ್ರೇಮಗೀತೆಗೆ ಅರ್ಮಾನ್‌ ಮಲ್ಲಿಕ್‌ ಧ್ವನಿ  ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ  ‘ಕೋಟಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಿರತವಾಗಿರುವ ಚಿತ್ರತಂಡ, 2024ರ ಮೇ. 13 ರ ಸೋಮವಾರದಂದು ‘ಕೋಟಿ’ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ‘ಮಾತು ಸೋತು’ ಎಂಬ Continue Reading
Pop Corner
ಮಾಲಿವುಡ್‌ನಲ್ಲಿ ರಾಜ್‌ ಬಿ. ಶೆಟ್ಟಿ ಹೊಸ ಇನ್ನಿಂಗ್ಸ್‌ ಮಮ್ಮೂಟ್ಟಿ ‘ಟರ್ಬೋ’ ಚಿತ್ರದಲ್ಲಿ ರಾಜ್‍ ಬಿ. ಶೆಟ್ಟಿ ಖಡಕ್ ವಿಲನ್‍ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಬಳಿಕ ನಟ ಕಂ ನಿರ್ದೇಶಕ ರಾಜ್‌ ಬಿ. ಶೆಟ್ಟಿ ಮಲೆಯಾಳಂ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ ಎಂಬ  ಸುದ್ದಿ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಕೆಲ ತಿಂಗಳಿನಿಂದ ಹರಿದಾಡುತ್ತಿದ್ದರೂ, ಆ ಸಿನಿಮಾ ಯಾವುದು? ಅದರ ಹೆಸರೇನು? ಆ ಸಿನಿಮಾದಲ್ಲಿ ರಾಜ್‌ ಬಿ. ಶೆಟ್ಟಿ ಅವರ ಪಾತ್ರವೇನು? ಹೀಗೆ ಹತ್ತಾರು Continue Reading
Pop Corner
ಡಾಲಿ ಧನಂಜಯ್ ಅಭಿನಯದ ʼಕೋಟಿʼ ಸಿನಿಮಾದ ಬಿಡುಗಡೆಗೆ ಮುಹೂರ್ತ ಫಿಕ್ಸ್‌ ನಟ ಡಾಲಿ ಧನಂಜಯ್ ನಾಯಕ ನಟನಾಗಿ ಅಭಿನಯದ ʼಕೋಟಿʼ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯಗಳು ಭರದಿಂದ ನಡೆಯುತ್ತಿದೆ. ಇದರ ನಡುವೆಯೇ ಚಿತ್ರತಂಡ ʼಕೋಟಿʼ ಸಿನಿಮಾದ ಬಿಡುಗಡೆಗೆ ಮುಹೂರ್ತವನ್ನು ನಿಶ್ಚಯಿಸಿದೆ. ಹೌದು, ಇದೇ 2024ರ ಜೂನ್‌ 14ರಂದು ಡಾಲಿ ಧನಂಜಯ್ ನಾಯಕ ನಟನಾಗಿ ಅಭಿನಯಿಸುತ್ತಿರುವ ʼಕೋಟಿʼ ಸಿನಿಮಾ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಜೂನ್‌ 14ಕ್ಕೆ ʼಕೋಟಿʼ ಸಿನಿಮಾ Continue Reading
Telewalk
ಚಿತ್ರಮಂದಿರಕ್ಕೆ ಬಾರದೇ, ನೇರವಾಗಿ ಪ್ರೇಕ್ಷಕರ ಮುಂದೆ ಬಂದ ಸಿನಿಮಾ ಸಾಮಾನ್ಯವಾಗಿ ಸಿನಿಮಾಗಳು ಮೊದಲು ಚಿತ್ರಮಂದಿರ (ಥಿಯೇಟರ್‌)ಗಳಲ್ಲಿ ಬಿಡುಗಡೆಯಾಗುತ್ತವೆ. ಅದಾದ ಕೆಲ ದಿನಗಳ ಬಳಿಕ ಆ ಸಿನಿಮಾಗಳು ನಿಧಾನವಾಗಿ ಟಿ.ವಿ ಗೆ, ಆ ನಂತರ ಅಮೇಜಾನ್‌ ಪ್ರೈಮ್‌, ನೆಟ್‌ಫ್ಲಿಕ್ಸ್‌, ಜೀ5 ಹೀಗೆ ಬೇರೆ ಬೇರೆ ಓಟಿಟಿಗಳ ಮೂಲಕ ವೀಕ್ಷಕರ ಮುಂದೆ ಬರುವುದು ವಾಡಿಕೆ. ಆದರೆ ಅಪರೂಪಕ್ಕೆ ಕೆಲವೊಂದು ಸಿನಿಮಾಗಳು ಚಿತ್ರಮಂದಿರ (ಥಿಯೇಟರ್‌)ಗಳಲ್ಲಿ ಬಿಡುಗಡೆಯಾಗುವ ಬದಲು ನೇರವಾಗಿ Continue Reading
Pop Corner
 ಸಿನಿಮಾದ ಟ್ರೇಲರ್ ಗೆ ಧ್ವನಿಯಾದ ಯೋಗಿ ‘ಮೂರನೇ ಕೃಷ್ಣಪ್ಪ’ ಸಿನಿಮಾದ ಮೂಲಕ ಸಂಪತ್ ಮೈತ್ರೇಯಾ ಹೀರೋ … ತಮ್ಮ ಅಭಿನಯದ ಮೂಲಕವೇ ಕನ್ನಡ ಸಿನಿಪ್ರೇಕ್ಷಕರನ್ನು ಗಮನಸೆಳೆದ ಸಂಪತ್ ಮೈತ್ರೇಯಾ ʼಮೂರನೇ ಕೃಷ್ಣಪ್ಪʼ ಸಿನಿಮಾ ಮೂಲಕ ನಾಯಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಈಗಾಗಲೇ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ತಯಾರಿ ನಡೆದಿದೆ. ಇತ್ತೀಚೆಗೆ ʼಮೂರನೇ ಕೃಷ್ಣಪ್ಪʼ ಸಿನಿಮಾದ ಮೊದಲ ನೋಟ ಹೊರಬಿದ್ದಿದ್ದು, Continue Reading
Pop Corner
ಟೀಸರ್ ನಲ್ಲಿಯೇ ಕುತೂಹಲ ಕೆರಳಿಸಿದ ರೂಪೇಶ್ ನಟನೆಯ ‘ಅಧಿಪತ್ರ’ ಸಿನಿಮಾ ಕನ್ನಡದ ಬಿಗ್‌ ಬಾಸ್‌ ವಿಜೇತ, ನಟ ರೂಪೇಶ್‌ ಶೆಟ್ಟಿ ಅಭಿನಯದ ‘ಅಧಿಪತ್ರ’ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಸದ್ಯ ‘ಅಧಿಪತ್ರ’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಮೊದಲ ಟೀಸರ್‌ ಅನ್ನು ಬಿಡುಗಡೆ ಮಾಡಿದೆ. ಕರಾವಳಿಯ ಭಾಗದ ಸುತ್ತ ಅಧಿಪತ್ರ…ಕುತೂಹಲ ಹೆಚ್ಚಿಸಿದ ಟೀಸರ್ ಇನ್ನು Continue Reading
Street Beat
ಕುಂದಾಪುರದ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ‘ಗಾಡ್ ಪ್ರಾಮಿಸ್’ ಸಿನಿಮಾದ ಮುಹೂರ್ತ ಸೂಚನ್ ಶೆಟ್ಟಿ ಹೊಸ ಪ್ರಯತ್ನಕ್ಕೆ ಪ್ರಮೋದ್ ಶೆಟ್ಟಿ ಹಾಗೂ ರವಿ ಬಸ್ರೂರು ಸಾಥ್ ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ಮತ್ತು ನಿರ್ದೇಶನ ಮಾಡುತ್ತಿರುವ ಚೊಚ್ಚಲ ಸಿನಿಮಾ ʼಗಾಡ್ ಪ್ರಾಮಿಸ್ʼಗೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡದ ಗಣಪತಿ ದೇಗಲುದಲ್ಲಿ ಇತ್ತೀಚೆಗೆ ಸಿನಿಮಾದ ಮುಹೂರ್ತ ನೆರವೇರಿತು. ನಟ ಪ್ರಮೋದ್ ಶೆಟ್ಟಿ ಹಾಗೂ ಸಂಗೀತ Continue Reading
Pop Corner
‘ಅಧಿಪತ್ರ’ ಸಿನಿಮಾದ ಆಡಿಯೋ ರೈಟ್ಸ್‌ ದೊಡ್ಡ ಮೊತ್ತಕ್ಕೆ ಸೇಲ್ ರೂಪೇಶ್ ಶೆಟ್ಟಿಯ ʼಅಧಿಪತ್ರʼ ಸಿನಿಮಾದ ಆಡಿಯೋ ಹಕ್ಕು ಖರೀದಿಸಿದ ʼಲಹರಿ ಆಡಿಯೋʼ ಸಂಸ್ಥೆ ʼಬಿಗ್ ಬಾಸ್ʼ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ‌ ಬಹು ನಿರೀಕ್ಷಿತ ಸಿನಿಮಾ ʼಅಧಿಪತ್ರʼ ತೆರೆಗೆ ಬರಲು ಸಿದ್ಧವಾಗುತ್ತಿದೆ. 2024 ಬಹು ನಿರೀಕ್ಷಿತ ಸಿನಿಮಾ ಸಾಲಿನಲ್ಲಿ ಗುರುತಿಸಿಕೊಂಡಿರುವ ʼಅಧಿಪತ್ರʼ ಸಿನಿಮಾದ ಕಡೆಯಿಂದ ಹೊಸ ಸುದ್ದಿಯೊಂದು ಈಗ ಹೊರಬಿದ್ದಿದೆ. ಹೌದು, ಈಗಾಗಲೇ ಮೇಕಿಂಗ್ Continue Reading
Pop Corner
‘ಕೋಟಿ’ ಕತೆಯ ಖಳನಾಯಕ ದಿನೂ ಸಾವ್ಕಾರ್ ಫೋಟೋ ಬಿಡುಗಡೆ ಬೆಳ್ಳಗೆ ನೆರೆತ ಕೂದಲು, ಗಡ್ಡ, ಮೀಸೆ, ಕುತ್ತಿಗೆಗೊಂದು ಚೈನು, ಬಾಯಲ್ಲೊಂದು ಸಿಗರೇಟು, ಕಣ್ಣಲ್ಲಿ ಯಾರದೋ ಜೀವನವನ್ನು ಬುಡಮೇಲು ಮಾಡುವ ಸಂಚು. ಇದು ಇತ್ತೀಚೆಗೆ ಬಿಡುಗಡೆಯಾಗಿರುವ ಡಾಲಿ ಧನಂಜಯ್‌ ನಾಯಕನಾಗಿ ಅಭಿನಯಿಸುತ್ತಿರುವ ʼಕೋಟಿʼ ಸಿನಿಮಾದ ಖಳನಾಯಕನ ಫಸ್ಟ್‌ ಲುಕ್‌ ಪೋಸ್ಟರ್‌. ಹೌದು, ʼಕೋಟಿʼ ಸಿನಿಮಾದಲ್ಲಿ ನಟ ಕಂ ನಿರ್ದೇಶಕ ರಮೇಶ್‌ ಇಂದಿರಾ ಖಳನಾಯಕನ ಪಾತ್ರದಲ್ಲಿ Continue Reading
Load More
error: Content is protected !!