‘ಫೈರ್ ಫ್ಲೈ’ ಚಿತ್ರಕ್ಕೆ ನಾಯಕಿಯ ಹೆಸರನ್ನು ಘೋಷಿಸಿದ ಚಿತ್ರತಂಡ ‘ಫೈರ್ ಫ್ಲೈ’ ವಂಶಿಗೆ ಜೋಡಿಯಾದ ರಚನಾ ಇಂದರ್ ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಬಹುನಿರೀಕ್ಷಿತ ಸಿನೆಮಾ ‘ಫೈರ್ ಫ್ಲೈ’. ಈ ಚಿತ್ರ ನಾನಾ ಕಾರಣಗಳಿಂದ ನಿರೀಕ್ಷೆ ಹೆಚ್ಚಿಸಿದೆ. ಅದರಲ್ಲಿ ಪ್ರಮುಖವಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಚಿತ್ರ ನಿರ್ಮಾಣ ಮಾಡುತ್ತಿರುವುದು ಒಂದು ವಿಷಯವಾದರೆ, Continue Reading














