ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ದೇವಿ ಮಹಾತ್ಮೆ’ ಚಿತ್ರ ಕುಂದಾಪುರ ಸುತ್ತಮುತ್ತ ಚಿತ್ರೀಕರಣ ಮುಗಿಸಿದ ‘ದೇವಿ ಮಹಾತ್ಮೆ’ ಚಿತ್ರತಂಡ ನಾಗರಾಜ್ ಸೋಮಯಾಜಿ ನಿರ್ದೇಶನದ ಕಾಮಿಡಿ-ಥ್ರಿಲ್ಲರ್ ಚಿತ್ರ ಕೆಲ ದಿನಗಳ ಹಿಂದಷ್ಟೇ ಉಡುಪಿ ಜಿಲ್ಲೆಯ ಕಮಲಶಿಲೆಯ ಶ್ರೀ ಬ್ರಾಹ್ಮೀ ದೇಗುಲದಲ್ಲಿ ಸರಳವಾಗಿ ಮುಹೂರ್ತವನ್ನು ನೆರವೇರಿಸಿದ್ದ ‘ದೇವಿ ಮಹಾತ್ಮೆ’ ಚಿತ್ರತಂಡ, ಇದೀಗ ಸದ್ದಿಲ್ಲದೆ ತನ್ನ ಮೊದಲ ಹಂತದ ಚಿತ್ರೀಕರಣವನ್ನು Continue Reading














