ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಲವ್, ರೊಮ್ಯಾನ್ಸ್ ಮತ್ತು ಕಾಮಿಡಿ ಶೈಲಿಯ ಸಿನಿಮಾಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ನಟ ದಿಗಂತ್, ಈ ಬಾರಿ ಲೀಗಲ್-ಥ್ರಿಲ್ಲರ್ ಶೈಲಿಯ ʼದ ಜಡ್ಜ್‌ಮೆಂಟ್ʼ ಸಿನಿಮಾದಲ್ಲಿ ಹೊಸಥರದ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್‌ಮೆಂಟ್ʼ ಸಿನಿಮಾ ಪೋಸ್ಟರ್, ಫಸ್ಟ್‌ಲುಕ್ ಮತ್ತು ಟೀಸರ್‌ಗಳಲ್ಲಿ ನಟ ದಿಗಂತ್ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು Continue Reading















