Home Archive by category Street Beat (Page 13)
Street Beat
ನೈಜ ಘಟನೆಯಾಧಾರಿತ ‘ತಾಜ್’ ತೆರೆಗೆ ಬರಲು ಸಿದ್ದ ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ‘ತಾಜ್’ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ‘ತಾಜ್’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್ ಮುಂದಿದೆ. ಇದೇ ವೇಳೆ ‘ತಾಜ್’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ಸಿನಿಮಾದ ಟೀಸರ್ ಮತ್ತು ಹಾಡೊಂದನ್ನು ಬಿಡುಗಡೆ ಮಾಡಿದೆ. ‘ಶ್ರೀಪಾವನಿ ಲಕ್ಷ್ಮೀ ಕಂಬೈನ್ಸ್’ ಲಾಂಛನದಲ್ಲಿ ಶ್ರೀಮತಿ Continue Reading
Street Beat
‘ದಿ ಕಪಲ್ ಸಾಂಗ್’ ಗೆ ಹೆಜ್ಜೆ ಹಾಕಿದ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಪುಷ್ಪ 2’ ಅಂಗಳದಿಂದ ಎರಡನೇ ಹಾಡು ಬಿಡುಗಡೆಯಾಗಿದೆ. ‘ದಿ ಕಪಲ್ ಸಾಂಗ್’ ಗೆ ಪುಷ್ಪರಾಜ್ ಹಾಗೂ ಶ್ರೀವಲ್ಲಿ ಹೆಜ್ಜೆ ಹಾಕಿದ್ದಾರೆ. ಗಣೇಶ್ ಆಚಾರ್ಯ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ದೇವಿಶ್ರೀ ಪ್ರಸಾದ್ ಟ್ಯೂನ್ ಹಾಕಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹಾಗೂ Continue Reading
Street Beat
‘ಕೋಟಿ ಮನರಂಜನೆ’ ಹೆಸರಿನ ‘ಕೋಟಿ’ ಸಿನಿಮಾದ ಅದ್ದೂರಿ ಕಾರ್ಯಕ್ರಮ ಡಾಲಿ ಧನಂಜಯ ಅಭಿನಯದ ʼಕೋಟಿʼ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಇತ್ತೀಚೆಗೆ ʼಕೋಟಿʼ ಸಿನಿಮಾದ ಪ್ರೀ-ರಿಲೀಸ್ ವಿಶೇಷ ಟಿವಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ‘ಕೋಟಿ ಮನರಂಜನೆ’ ಎಂದು ಕರೆಯಲಾಗಿದ್ದು, ಕಾರ್ಯಕ್ರಮದಲ್ಲಿ ಸಿನಿಮಾದ ತಾರಾಬಳಗವೇ ತುಂಬಿತ್ತು. ʼಕೋಟಿʼಯ ನಾಯಕ ಡಾಲಿ ಧನಂಜಯ ಸೇರಿದಂತೆ ನಾಯಕಿ ಮೋಕ್ಷಾ‌ Continue Reading
Street Beat
ಟ್ರೇಲರ್ ಮೂಲಕ ಗರಿಗೆದರಿರುವ ʼಮೂರನೇ ಕೃಷ್ಣಪ್ಪʼನಿಗೆ ಮೇ. 24ಕ್ಕೆ ಬಿಡುಗಡೆ ಭಾಗ್ಯ… ಕನ್ನಡ ಚಿತ್ರರಂಗದಲ್ಲೀಗ ನಮ್ಮ ನೆಲದ ಕಥೆಗಳ ಸಿನಿಮಾಗಳು ಹೊಸ ಕ್ರಾಂತಿ ಮಾಡುತ್ತೀವೆ. ʼಕಾಂತಾರʼ, ʼಕಾಟೇರʼ ಸಕ್ಸಸ್ ಬಳಿಕ ಇಲ್ಲಿನ ನೆಲದ ಘಮಲನ್ನು ಹೊತ್ತು ಬರ್ತಿರುವ ಚಿತ್ರ ʼಮೂರನೇ ಕೃಷ್ಣಪ್ಪʼ. ಕೋಲಾರ ಭಾಗದ ಭಾಷೆಯ ಸೊಗಡನ್ನು ಪ್ರೇಕ್ಷಕರಿಗೆ ಉಣಬಡಿಸಲು ಹೊರಟಿರುವ ʼಮೂರನೇ ಕೃಷ್ಣಪ್ಪʼ ಚಿತ್ರದ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿಯನ್ನು ಹಂಚಿಕೊಂಡಿದೆ. Continue Reading
Street Beat
‘ಡೇರ್ ಡೆವಿಲ್‌ ಮುಸ್ತಾಫಾ’ ಸಿನಿಮಾ ಪುಸ್ತಕ ರೂಪದಲ್ಲಿ ಪ್ರಕಟ  ಸಾಮಾನ್ಯವಾಗಿ ಪುಸ್ತಕ ರೂಪದಲ್ಲಿರುವ ಕೃತಿಗಳು ಸಿನಿಮಾ ರೂಪ ಪಡೆಯುವುದನ್ನು ನೀವು ನೋಡಿರುತ್ತೀರಿ. ಕನ್ನಡ ಚಿತ್ರರಂಗದಲ್ಲಿ ಇಂಥ ನೂರಾರು ಉದಾಹರಣೆಗಳು ಸಿಗುತ್ತವೆ. ಆದರೆ ಸಿನಿಮಾ ಬಿಡುಗಾಡೆಯಾದ ನಂತರ ಪುಸ್ತಕ ರೂಪದಲ್ಲಿ ಕೃತಿಯಾಗುವುದು ವಿರಳ. ಇಂಥ ವಿರಲ ಉದಾಹರಣೆಗಳ ಪಟ್ಟಿಗೆ ಇದೀಗ ‘ಡೇರ್ ಡೆವಿಲ್‌ ಮುಸ್ತಾಫಾ’ ಸಿನಿಮಾ ಸೇರ್ಪಡೆಯಾಗುತ್ತಿದೆ. ಕನ್ನಡದ ಜನಪ್ರಿಯ Continue Reading
Street Beat
‘ಹೊಂದಿಸಿ ಬರೆಯಿರಿ’ ಚಿತ್ರ ಯೂ-ಟ್ಯೂಬ್ ‌ನಲ್ಲಿ ಬಿಡುಗಡೆ  ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ಹಾಗೂ ‘ಸಂಡೇ ಸಿನಿಮಾಸ್’ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾ ‘ಹೊಂದಿಸಿ ಬರೆಯಿರಿ’ ಯೂ-ಟ್ಯೂಬ್ ‌ನಲ್ಲಿ ಬಿಡುಗಡೆಯಾಗಿದೆ. ‘ಅಮೇಜಾನ್ ಪ್ರೈಮ್’ನಲ್ಲಿ ಇನ್ನೂ ಸ್ಟ್ರೀಮ್ ಆಗುತ್ತಿದ್ದರೂ, ಇದು ಭಾರತ, ಯುಎಸ್ ಎ ಮತ್ತು ಯುಕೆ ಹೊರತಾಗಿ ಬೇರೆ ದೇಶಗಳಲ್ಲಿ ಸ್ಟ್ರೀಮ್ ಆಗುತ್ತಿಲ್ಲ. ಹಾಗಾಗಿ ಉಳಿದ ಎಲ್ಲ ದೇಶಗಳ Continue Reading
Street Beat
ಟ್ರೇಲರ್‌ನಲ್ಲಿ ಕುತೂಹಲ ಮೂಡಿಸಿದ ಚಿತ್ರದ ಕಥಾಹಂದರ ಈಗಾಗಲೇ ತನ್ನ ಟೈಟಲ್‌, ಕಂಟೆಂಟ್‌ ಮತ್ತು ಕಾಸ್ಟಿಂಗ್‌ ಮೂಲಕ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಸೌಂಡ್‌ ಮಾಡುತ್ತಿರುವ ʼದ ಜಡ್ಜ್‌ಮೆಂಟ್‌ʼ ಸಿನಿಮಾದ ಟ್ರೇಲರ್‌ (ಮೇ. 15, 2024 ರಂದು) ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಇನ್ನು ಚಿತ್ರತಂಡ ಆರಂಭದಿಂದಲೂ ಹೇಳಿಕೊಂಡು ಬಂದಿರುವಂತೆ, ಸಾಮಾಜಿಕ ವ್ಯವಸ್ಥೆ, ಕಾನೂನು ಮತ್ತು ನ್ಯಾಯಕ್ಕಾಗಿ ನಡೆಯುವ ಹೋರಾಟದ ಕಥೆಯ ಸಣ್ಣ ಎಳೆಯ ಝಲಕ್‌ ಅನ್ನು ʼದ ಜಡ್ಜ್‌ಮೆಂಟ್‌ʼ Continue Reading
Street Beat
ಡಾಲಿ ಧನಂಜಯ್‌ ಅಭಿನಯದ ‘ಕೋಟಿ’ ಚಿತ್ರದ ಗೀತೆ ಬಿಡುಗಡೆ  ‘ಮಾತು ಸೋತು’ ಪ್ರೇಮಗೀತೆಗೆ ಅರ್ಮಾನ್‌ ಮಲ್ಲಿಕ್‌ ಧ್ವನಿ  ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ  ‘ಕೋಟಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಿರತವಾಗಿರುವ ಚಿತ್ರತಂಡ, 2024ರ ಮೇ. 13 ರ ಸೋಮವಾರದಂದು ‘ಕೋಟಿ’ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ‘ಮಾತು ಸೋತು’ ಎಂಬ Continue Reading
Street Beat
ಜಯರಾಮ್‌ ಕಾರ್ತಿಕ್‌ (ಜೆ.ಕೆ) ಹೊಸ ಸಿನಿಮಾಕ್ಕೆ ಟೈಟಲ್‌ ಫಿಕ್ಸ್‌ ʼಅಶ್ವಿನಿ ನಕ್ಷತ್ರʼ ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಜೆ.ಕೆ ಉರೂಫ್‌ ಜಯರಾಮ್‌ ಕಾರ್ತಿಕ್‌ ಆ ಬಳಿಕ ಕಿರುತೆರೆಯಿಂದ ಹಿರಿತೆರೆಯತ್ತ ಮುಖ ಮಾಡಿದ್ದರು. ಹಲವು ಸಿನಿಮಾಗಳ ಮೂಲಕ ಕನ್ನಡ ಸಿನಿರಸಿಕರಿಂದಲೂ ಪ್ರೀತಿ ಪಡೆದಿರುವ ಜಯರಾಮ್ ಕಾರ್ತಿಕ್‌ (ಜೆ.ಕೆ) ಇದೀಗ ಸದ್ದಿಲ್ಲದೆ ʼವೀರ್‌ʼ ಎಂಬ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಮೋಷನ್ ಪೋಸ್ಟರ್ ‘ವೀರ್’ನಾಗಿ ಜೆ.ಕೆ Continue Reading
Street Beat
ಕುಂದಾಪುರದ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ‘ಗಾಡ್ ಪ್ರಾಮಿಸ್’ ಸಿನಿಮಾದ ಮುಹೂರ್ತ ಸೂಚನ್ ಶೆಟ್ಟಿ ಹೊಸ ಪ್ರಯತ್ನಕ್ಕೆ ಪ್ರಮೋದ್ ಶೆಟ್ಟಿ ಹಾಗೂ ರವಿ ಬಸ್ರೂರು ಸಾಥ್ ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ಮತ್ತು ನಿರ್ದೇಶನ ಮಾಡುತ್ತಿರುವ ಚೊಚ್ಚಲ ಸಿನಿಮಾ ʼಗಾಡ್ ಪ್ರಾಮಿಸ್ʼಗೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡದ ಗಣಪತಿ ದೇಗಲುದಲ್ಲಿ ಇತ್ತೀಚೆಗೆ ಸಿನಿಮಾದ ಮುಹೂರ್ತ ನೆರವೇರಿತು. ನಟ ಪ್ರಮೋದ್ ಶೆಟ್ಟಿ ಹಾಗೂ ಸಂಗೀತ Continue Reading
Load More
error: Content is protected !!