ಡಲ್ಲಾಸ್ ನಲ್ಲಿ ನಡೆದ ‘ಗೇಮ್ ಚೇಂಜರ್’ ಪ್ರೀ-ರಿಲೀಸ್ ಇವೆಂಟ್ ಅಮೆರಿಕಾದ ನೆಲದಲ್ಲಿ ರಾಮ್ ಚರಣ್ ಚಿತ್ರದ ಅಪರೂಪದ ಸಾಧನೆ ಅದ್ದೂರಿಯಾಗಿ ನಡೆದ ‘ಗೇಮ್ ಚೇಂಜರ್’ ಪ್ರೀ-ರಿಲೀಸ್ ಇವೆಂಟ್ ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಸಿನೆಮಾ ‘ಗೇಮ್ ಚೇಂಜರ್’ ಪ್ರೀ-ರಿಲೀಸ್ ಇವೆಂಟ್ ಅಮೆರಿಕಾದ ಡಲ್ಲಾಸ್ ನಲ್ಲಿ ಅದ್ಧೂರಿಯಾಗಿ ನಡೆದಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಇದುವರೆಗೆ ಯುಎಸ್‌ನಲ್ಲಿ Continue Reading














