Home Posts tagged actor_shivarajkumar (Page 3)
Video
ನಟ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅಭಿನಯದ ‘ಮಫ್ತಿ’ ಖ್ಯಾತಿಯ ನರ್ತನ್‌ ಆ್ಯಕ್ಷನ್‌-ಕಟ್‌ ಹೇಳಿರುವ ‘ಭೈರತಿ ರಣಗಲ್‌’ ಚಿತ್ರದ ಟ್ರೇಲರ್‌ ಮಂಗಳವಾರ (ನ. 5ರಂದು) ರಿಲೀಸ್‌ ಆಗಿದೆ. ‘ಮಫ್ತಿ’ ಚಿತ್ರದ ಪ್ರೀಕ್ವೆಲ್‌ ಆಗಿರುವ ‘ಭೈರತಿ ರಣಗಲ್’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್‌ ಹಾಗೂ ಹಾಡಿನ ಮೂಲಕ ಸೌಂಡ್‌ ಮಾಡಿರುವ ‘ಭೈರತಿ Continue Reading
Street Beat
ಶಿವಣ್ಣನ ಪುತ್ರಿಯ ಚೊಚ್ಚಲ ನಿರ್ಮಾಣದ ಚೊಚ್ಚಲ ಚಿತ್ರ ನಿವೇದಿತಾ ಶಿವರಾಜಕುಮಾರ್‌ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾಗೆ ಕುಂಬಳಕಾಯಿ ‘ಫೈರ್ ಫ್ಲೈ’ ಶೂಟಿಂಗ್‌ಗೆ ಪ್ಯಾಕಪ್ ಎಂದ ನಟ ಕಂ ನಿರ್ದೇಶಕ ವಂಶಿ ನಟ ಶಿವರಾಜಕುಮಾರ್‌ ಅವರ ದ್ವಿತೀಯ ಪುತ್ರಿ ನಿವೇದಿತಾ ಶಿವರಾಜಕುಮಾರ್‌, ‘ಫೈರ್ ಫ್ಲೈ’ ಸಿನೆಮಾದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿರುವುದು ಅನೇಕರಿಗೆ ಗೊತ್ತಿರಬಹುದು. ಈಗ ಶಿವರಾಜಕುಮಾರ್‌ Continue Reading
Pop Corner
ಶಿವರಾಜ್ ಕುಮಾರ್ ಭೇಟಿಯಾದ ಚಿತ್ರತಂಡ ಶಿವಣ್ಣ ಅಭಿಮಾನಿಗಳಿಗೆ ಚಿತ್ರತಂಡದ ಕಡೆಯಿಂದ ಗುಡ್‌ ನ್ಯೂಸ್‌ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ 131ನೇ ಸಿನೆಮಾದಿಂದ ಹೊಸ ಅಪ್ ಡೇಟ್ ಸಿಕ್ಕಿದೆ.  ಇನ್ನೂ ಹೆಸರಿಡದ ಈ ಸಿನೆಮಾದ ಇಂಟ್ರೂಡಕ್ಷನ್ ಟೀಸರ್ ಇತ್ತೀಚೆಗಷ್ಟೇ ಶಿವಣ್ಣನ ಜನ್ಮದಿನಕ್ಕೆ  ರಿಲೀಸ್ ಮಾಡಿದ್ದ ಚಿತ್ರತಂಡ, ಶಿವಣ್ಣನ ಅಭಿಮಾನಿಗಳ ಕುತೂಹಲವನ್ನು ಕೆರಳಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲು Continue Reading
Quick ಸುದ್ದಿಗೆ ಒಂದು click
ಸೆಂಚುರಿ ಸ್ಟಾರ್‌ ಶಿವರಾಜಕುಮಾರ್‌ ಅವರ 62ನೇ ಹುಟ್ಟುಹಬ್ಬ ಅಭಿಮಾನಿಗಳ ಜೊತೆ ಹುಟ್ಟುಹಬ್ಬದ ಸಂಭ್ರಮದಿಂದ ಶಿವಣ್ಣ ದೂರ ಕನ್ನಡ ಚಿತ್ರರಂಗದ ಹ್ಯಾಟ್ರಿಕ್‌ ಹೀರೋ, ಕರುನಾಡ ಚಕ್ರವರ್ತಿ ಖ್ಯಾತಿಯ ಶಿವರಾಜಕುಮಾರ್‌ ಅವರಿಗೆ ಇಂದು (12 ಜುಲೈ 2024) ಹುಟ್ಟುಹಬ್ಬದ ಸಂಭ್ರಮ. ನಟ ಶಿವರಾಜಕುಮಾರ್‌ ಅವರು 62ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬ ವರ್ಗದಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. Continue Reading
Quick ಸುದ್ದಿಗೆ ಒಂದು click
‘ಉತ್ತರಕಾಂಡ’ ಸಿನೆಮಾದ ಶಿವಣ್ಣ ಲುಕ್‌ ರಿವೀಲ್‌! ಹ್ಯಾಟ್ರಿಕ್‌ ಹೀರೋ ಬರ್ತ್‌ಡೇಗೆ ಚಿತ್ರತಂಡದ ಕಡೆಯಿಂದ ಸ್ಪೆಷಲ್‌ ಗಿಫ್ಟ್‌ ಸ್ಯಾಂಡಲ್ ವುಡ್ ನ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ‘ಉತ್ತರಕಾಂಡ’ ಸಿನೆಮಾದಲ್ಲಿ ನಟ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಮತ್ತು ಡಾಲಿ ಧನಂಜಯ್‌ ಒಟ್ಟಾಗಿ ಅಭಿನಯಿಸುತ್ತಿರುವ ವಿಷಯ ನಿಮಗೆ ಗೊತ್ತಿರಬಹುದು. ಇದೀಗ ಈ ಸಿನೆಮಾದಲ್ಲಿ ನಟ ಶಿವರಾಜಕುಮಾರ್‌ ಅವರ ಬಹು ಬೇಡಿಕೆಯಲ್ಲಿದ್ದ Continue Reading
Quick ಸುದ್ದಿಗೆ ಒಂದು click
ಮೊದಲ ಬಾರಿಗೆ ಒಂದೇ ಚಿತ್ರದಲ್ಲಿ ಶಿವರಾಜಕುಮಾರ್‌-ಗಣೇಶ್‌ ನಟ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಮತ್ತು ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಮೊದಲ ಬಾರಿಗೆ ಒಂದೇ ಸಿನೆಮಾದಲ್ಲಿ ಜೋಡಿಯಾಗಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಕೆಲ ದಿನಗಳಿಂದ ಹಾರಿದಾಡುತ್ತಿತ್ತು. ಈ ಬಗ್ಗೆ ಒಂದಷ್ಟು ಅಂತೆ-ಕಂತೆಗಳು ಹಾರಿದಾಡುತ್ತಿದ್ದರೂ, ಇದೀಗ ಈ ಇಬ್ಬರೂ ಸ್ಟಾರ್‌ ಒಟ್ಟಿಗೇ ಅಭಿನಯಿಸುತ್ತಿರುವ ಸಿನೆಮಾದ ಸುದ್ದಿ ಬಹುತೇಕ ಪಕ್ಕಾ ಆಗಿದೆ. ಶಿವರಾಜಕುಮಾರ್‌ Continue Reading
Quick ಸುದ್ದಿಗೆ ಒಂದು click
ಎಕ್ಸ್‌ ಖಾತೆಯ ಮೂಲಕ ಅಭಿಮಾನಿಗಳಿಗೆ ಸೆಂಚುರಿ ಸ್ಟಾರ್‌ ಪತ್ರ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಶಿವಣ್ಣ ದರ್ಶನವಿಲ್ಲ ಕನ್ನಡ ಚಿತ್ರರಂಗದ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಇದೇ ಶುಕ್ರವಾರ, ಜುಲೈ 12ರಂದು ತಮ್ಮ 62ನೇ ಜನ್ಮದಿನ ಆಚರಿಸಿಕೊಳ್ಳಲಿದ್ದಾರೆ. ಇನ್ನು ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳಲು ಅಭಿಮಾನಿಗಳು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ, ಮತ್ತೊಂದೆಡೆ ತಮ್ಮ ಜನ್ಮದಿನಕ್ಕೂ ಮುನ್ನ ನಟ ಶಿವರಾಜಕುಮಾರ್‌ ತಮ್ಮ Continue Reading
Pop Corner
ಶಿವರಾಜಕುಮಾರ್‌ ಹೊಸ ಸಿನೆಮಾಕ್ಕೆ ಟೈಟಲ್‌ ಫಿಕ್ಸ್‌ ಹ್ಯಾಟ್ರಿಕ್‌ ಹೀರೋ ಮುಂದಿನ ಸಿನೆಮಾ ‘ಭೈರವನ ಕೊನೆ ಪಾಠ’ ‘ಭೈರವನ ಕೊನೆ ಪಾಠ’ದ ಫಸ್ಟ್‌ಲುಕ್‌ ಔಟ್‌… ನಟ ಶಿವರಾಜಕುಮಾರ್‌ ಅಭಿನಯದ ಹೊಸ ಸಿನೆಮಾಕ್ಕೆ ‘ಭೈರವನ ಕೊನೆ ಪಾಠ’ ಎಂದು ಹೆಸರಿಟ್ಟಿರುವುದು ಅನೇಕರಿಗೆ ಗೊತ್ತಿರಬಹುದು. ಕೆಲ ದಿನಗಳ ಹಿಂದಷ್ಟೇ ಚಿತ್ರತಂಡ ‘ಭೈರವನ ಕೊನೆ ಪಾಠ’ ಸಿನೆಮಾದ ಟೈಟಲ್‌ ಅನ್ನು ಸೋಶಿಯಲ್‌ ಮೀಡಿಯಾಗಳ ಮೂಲಕ ಅಧಿಕೃತವಾಗಿ ಘೋಷಿಸಿತ್ತು. ಇದೀಗ ಚಿತ್ರತಂಡ ‘ಭೈರವನ ಕೊನೆ Continue Reading
Load More
error: Content is protected !!