ಚಿತ್ರರಂಗದ ಹಿರಿಯ ಕಲಾವಿದರಿಗೆ ಅಭಿಮಾನಿಗಳ ಶುಭ ಹಾರೈಕೆ ನೆಚ್ಚಿನ ನಟರ ಜನ್ಮದಿನ ಆಚರಿಸಿ, ಸಾಮಾಜಿಕ ಕಾರ್ಯ ಕೈಗೊಂಡ ಫ್ಯಾನ್ಸ್ ಸೋಶಿಯಲ್ ಮೀಡಿಯಾಗಳಲ್ಲಿ ಶುಭ ಹಾರೈಸಿದ ಗಣ್ಯರು ಬೆಂಗಳೂರು, 18 ಸೆಪ್ಟೆಂಬರ್; ಕನ್ನಡ ಚಿತ್ರರಂಗದ ಮೂವರು ದಿಗ್ಗಜ ಕಲಾವಿದರಾದ ಸಾಹಸಸಿಂಹ ವಿಷ್ಣುವರ್ಧನ್, ನಟ ಕಂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ಶ್ರುತಿ Continue Reading
















