ಹಿರಿಯ ನಟ ಎಂ.ಎಸ್. ಉಮೇಶ್ ಇನ್ನಿಲ್ಲ ಅನಾರೋಗ್ಯದಿಂದ ಕನ್ನಡದ ಹಿರಿಯ ನಟ ಎಂ.ಎಸ್. ಉಮೇಶ್ ನಿಧನ ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರೆಳೆದ ಎಂ.ಎಸ್. ಉಮೇಶ್ ಬೆಂಗಳೂರು, ನ. 30; ಕನ್ನಡ ಚಿತ್ರರಂಗದ ಹಿರಿಯ ನಟ ಎಂ. ಎಸ್. ಉಮೇಶ್ ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ತಿಂಗಳಿನಿಂದ Continue Reading
















