ಬೆಂಗಳೂರು, ನ. 06; ಸುಮಾರು ಮೂರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಖಳ ನಟನಾಗಿ, ಪೋಷಕ ನಟನಾಗಿ ಅಭಿನಯಿಸಿ ಖ್ಯಾತಿ ಗಳಿಸಿದ್ದ ಹಿರಿಯ ನಟ ಹರೀಶ್ ರಾಯ್ ಇಂದು (6 ನವೆಂಬರ್ 2025) ರಂದು ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ Continue Reading
















