ಕಮಲ್ ರಾಜ್ ಬರಹದ ಐದು ಪುಸ್ತಗಳ ಬಿಡುಗಡೆ ಪ್ರಕೃತಿ, ಮಾರುಕಟ್ಟೆ, ಸಂಬಂಧ, ಶಾಯರಿ, ಐತಿಹಾಸಿಕ ವಿಷಯಗಳ ಕುರಿತಾಗಿ ಕಮಲ್ ರಾಜ್ ಬರಹ ಚಿತ್ರರಂಗ ಮತ್ತು ವಿವಿಧ ಕ್ಷೇತ್ರಗಳ ಹಲವು ಗಣ್ಯರ ಸಮ್ಮುಖದಲ್ಲಿ ಕೃತಿಗಳ ಬಿಡುಗಡೆ ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಟ, ನಿರ್ಮಾಪಕ, ನಿರ್ದೇಶಕ ಮತ್ತು ವಿತರಕರಾಗಿ ಗುರುತಿಸಿಕೊಂಡಿರುವ ಕಮಲ್ ರಾಜ್ (ಕಲೀಂ ಪಾಷ) Continue Reading
















