ಕಿಚ್ಚ ಸುದೀಪ್ ಹಿನ್ನೆಲೆ ಧ್ವನಿಯಲ್ಲಿ ‘ಮಾರ್ನಮಿ’ ಟ್ರೇಲರ್ ಕರಾವಳಿ ಸೊಗಡಿನ ಸಸ್ಪೆನ್ಸ್-ಥ್ರಿಲ್ಲರ್ ಕಥೆಗೆ ಚಿತ್ರರೂಪ ರಿತ್ವಿಕ್ ಮಠದ್-ಚೈತ್ರಾ ಆಚಾರ್ ಜೋಡಿಯ ಹೊಸಚಿತ್ರ ಈಗಾಗಲೇ ತನ್ನ ಟೈಟಲ್ ಮತ್ತು ಕಂಟೆಂಟ್ ಮೂಲಕ ಒಂದಷ್ಟು ಮಂದಿಯ ಗಮನ ಸೆಳೆಯುತ್ತಿರುವ ‘ಮಾರ್ನಮಿ’ ಸಿನೆಮಾದ ಟ್ರೇಲರ್ ಬಿಡುಗಡೆಯಾಗಿದೆ. ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಸಮಾರಂಭದಲ್ಲಿ ನಟ ಕಿಚ್ಚ ಸುದೀಪ್ Continue Reading















