Home Posts tagged kannada_cinema (Page 11)
Street Beat
ಸೆಟ್ಟೇರಿತು ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾ.. ನೈಜ ಘಟನೆಯ ಸ್ಫೂರ್ತಿ ಆಧಾರಿತ  ‘ದಿ ಟಾಸ್ಕ್’ಗೆ ಮುಹೂರ್ತದ ಸಂಭ್ರಮ… ರಾಘು ಶಿವಮೊಗ್ಗ ನಿರ್ದೇಶನದ ಮೂರನೇ ಚಿತ್ರ ಕನ್ನಡದಲ್ಲಿ ಈಗಾಗಕಲೇ  ‘ಚೂರಿಕಟ್ಟೆ’, ‘ಪೆಂಟಗನ್’ ಸಿನೆಮಾಗಳನ್ನು ನಿರ್ದೇಶಿಸಿ ಗುರುತಿಸಿಕೊಂಡಿರುವ ನಿರ್ದೇಶಕ ರಾಘು ಶಿವಮೊಗ್ಗ ಈಗ ಸದ್ದಿಲ್ಲದೆ ಹೊಸ ಸಿನೆಮಾವನ್ನು ಕೈಗೆತ್ತಿಕೊಂಡಿದ್ದಾರೆ. ರಾಘು ಶಿವಮೊಗ್ಗ ನಿರ್ದೇಶನದ ಈ ಹೊಸ Continue Reading
Video
ಕುಡುಬಿ ಜನಜೀವನ ‘ಗುಂಮ್ಟಿ’ ಮೂಲಕ ಅನಾವರಣ ತೆರೆಗೆ ಬರಲು ತಯಾರಾಗುತ್ತಿದೆ ಕಡಲತಡಿಯ ಕಥೆ ಈಗಾಗಲೇ ತನ್ನ ಶೀರ್ಷಿಕೆ ಮತ್ತು ಕಥಾಹಂದರದ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ‘ಗುಂಮ್ಟಿ’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ ‘ಗುಂಮ್ಟಿ’ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ Continue Reading
Video
ಕರಾಟೆ ತರಗತಿಯಲ್ಲಿ ‘ವಿದ್ಯಾಪತಿ’ಯ ತಲೆಹರಟೆ… ನಾಗಭೂಷಣ್ ಕಿತಾಪತಿ ಸಿನೆಮಾ ಹಾಡಿಗೆ‌ ಕಂಠ ಕುಣಿಸಿದ ಜಗ್ಗೇಶ್ ಹಾಡಿನಲ್ಲಿ ‘ ವಿದ್ಯಾಪತಿ’ … ನಾಗಭೂಷಣನ ನಾನಾ ಕಿತಾಪತಿ ನಟ ಡಾಲಿ‌ ಧನಂಜಯ್ ನಿರ್ಮಾಣದಲ್ಲಿ ‘ವಿದ್ಯಾಪತಿ’ ಸಿನೆಮಾ ತೆರೆಗೆ ಬಾರುತ್ತಿರುವ ವಿಷಯ ಅನೇಕರಿಗೆ ಗೊತ್ತಿರಬಹುದು. ಈಗಾಗಲೇ ‘ವಿದ್ಯಾಪತಿ’ ಸಿನೆಮಾದ ಟೈಟಲ್‌, ಟೀಸರ್, ಮೇಕಿಂಗ್ ನಿಂದಲೇ ಗಮನಸೆಳೆದಿರುವ Continue Reading
Pop Corner
ಗೋವಾ ಫಿಲ್ಮ್ ಫೆಸ್ಟಿವಲ್‌ನಲ್ಲಿ ‘ವೆಂಕ್ಯಾ’ನ ಪ್ರದರ್ಶನ! ಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ‘ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ಕ್ಕೆ ಕನ್ನಡದ ‘ವೆಂಕ್ಯಾ’ ಸಿನೆಮಾ ಆಯ್ಕೆಯಾಗಿದೆ. ’55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ‘ವೆಂಕ್ಯಾ’ ಚಿತ್ರ ಪ್ರದರ್ಶನ ಕಾಣಲಿದೆ. ಗೋವಾದಲ್ಲಿ 55ನೇ ‘ಭಾರತೀಯ ಅಂತಾರಾಷ್ಟ್ರೀಯ Continue Reading
Pop Corner
ತೆರೆಗೆ ಬರುತ್ತಿದೆ ತುಳುನಾಡಿನ ಮತ್ತೊಂದು ಕಥೆ… ಕನ್ನಡ-ತುಳು-ಮಲೆಯಾಳಂ ಭಾಷೆಗಳಲ್ಲಿ ‘ದಿಗಿಲ್‌’ ಚಿತ್ರ ನಿರ್ಮಾಣ ಸದ್ದಿಲ್ಲದೆ ಚಿತ್ರೀಕರಣ ಮುಗಿಸಿದ ‘ದಿಗಿಲ್‌’ ಕಳೆದ ಬಾರಿ ‘ಭಾವಪೂರ್ಣ’ ಎಂಬ ನವಿರಾದ ಸಿನೆಮಾವನ್ನು ಪ್ರೇಕ್ಷಕರ ಮುಂದೆ ತಂದಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್‌ ಮುಂಡಾಡಿ, ಈ ಬಾರಿ ಪ್ರೇಕ್ಷಕರನ್ನು ಕೂತಲ್ಲಿಯೇ ಬೆಚ್ಚಿ ಬೀಳಿಸುವ ಸಿನೆಮಾವೊಂದನ್ನು ತೆರೆಗೆ ತರುವ Continue Reading
Video
ಕೋಡ್ಲು ರಾಮಕೃಷ್ಣ ನಿರ್ದೇಶನದ ‘ಶಾನುಭೋಗರ ಮಗಳು’ ಟ್ರೇಲರ್ ಬಿಡುಗಡೆ ‘ಮತ್ತೆ ಉದ್ಭವ’ ನಂತರ ಕೋಡ್ಲು ರಾಮಕೃಷ್ಣ ನಿರ್ದೇಶನದ ಚಿತ್ರವೊಂದು ಬಿಡುಗಡೆ ಆಗಿರಲಿಲ್ಲ. ಇದೀಗ ಅವರು ‘ಶಾನುಭೋಗರ ಮಗಳು’ ಎಂಬ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. ಈಗಾಗಲೇ ಚಿತ್ರದ ಸೆನ್ಸಾರ್ ಆಗಿದ್ದು, ಸದ್ಯದಲ್ಲೇ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ‘ಶಾನುಭೋಗರ ಮಗಳು’ ‌ ಸಿನೆಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ಟ್ರೇಲರ್ ಹಾಗೂ ಹಾಡುಗಳನ್ನು Continue Reading
Street Beat
ಆಡಿಯನ್ಸ್‌ಗೆ ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರತಂಡದ ಕಡೆಯಿಂದ ಬಂಪರ್ ಆಫರ್ ದುಬಾರಿ ಟಿಕೆಟ್‌ ದರಕ್ಕೆ ಬೇಸತ್ತ ಪ್ರೇಕ್ಷಕರಿಗೆ ಚಿತ್ರತಂಡದ ಕಡೆಯಿಂದ ಗುಡ್‌ ನ್ಯೂಸ್‌… 99 ರೂ. ಗೆ ‘ಆರಾಮ್ ಅರವಿಂದ್ ಸ್ವಾಮಿ’ ಸಿನೆಮಾ ನೋಡಲು ಆಫರ್‌ ಒಂದೆಡೆ ಚಿತ್ರಮಂದಿರಗಳಲ್ಲಿ ಸಿನೆಮಾಗಳ ಟಿಕೆಟ್‌ ದರ ಗಗನಮುಖಿಯಾಗಿದೆ ಎಂದು ಪ್ರೇಕ್ಷಕರು ಗೊಣಗುತ್ತಿದ್ದರೆ, ಮತ್ತೊಂದೆಡೆ ಒಂದಷ್ಟು ಸಿನೆಮಾ ಮಂದಿ ಕರ್ನಾಟಕ ರಾಜ್ಯಾದ್ಯಂತ ಎಲ್ಲಾ Continue Reading
Video
ನಟ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅಭಿನಯದ ‘ಮಫ್ತಿ’ ಖ್ಯಾತಿಯ ನರ್ತನ್‌ ಆ್ಯಕ್ಷನ್‌-ಕಟ್‌ ಹೇಳಿರುವ ‘ಭೈರತಿ ರಣಗಲ್‌’ ಚಿತ್ರದ ಟ್ರೇಲರ್‌ ಮಂಗಳವಾರ (ನ. 5ರಂದು) ರಿಲೀಸ್‌ ಆಗಿದೆ. ‘ಮಫ್ತಿ’ ಚಿತ್ರದ ಪ್ರೀಕ್ವೆಲ್‌ ಆಗಿರುವ ‘ಭೈರತಿ ರಣಗಲ್’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್‌ ಹಾಗೂ ಹಾಡಿನ ಮೂಲಕ ಸೌಂಡ್‌ ಮಾಡಿರುವ ‘ಭೈರತಿ Continue Reading
Street Beat
ಶಿವಣ್ಣನ ಪುತ್ರಿಯ ಚೊಚ್ಚಲ ನಿರ್ಮಾಣದ ಚೊಚ್ಚಲ ಚಿತ್ರ ನಿವೇದಿತಾ ಶಿವರಾಜಕುಮಾರ್‌ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾಗೆ ಕುಂಬಳಕಾಯಿ ‘ಫೈರ್ ಫ್ಲೈ’ ಶೂಟಿಂಗ್‌ಗೆ ಪ್ಯಾಕಪ್ ಎಂದ ನಟ ಕಂ ನಿರ್ದೇಶಕ ವಂಶಿ ನಟ ಶಿವರಾಜಕುಮಾರ್‌ ಅವರ ದ್ವಿತೀಯ ಪುತ್ರಿ ನಿವೇದಿತಾ ಶಿವರಾಜಕುಮಾರ್‌, ‘ಫೈರ್ ಫ್ಲೈ’ ಸಿನೆಮಾದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿರುವುದು ಅನೇಕರಿಗೆ ಗೊತ್ತಿರಬಹುದು. ಈಗ ಶಿವರಾಜಕುಮಾರ್‌ Continue Reading
Pop Corner
‘ಬಿಟಿಎಸ್’ ಎಂದರೆ ‘ಬಿಹೈಂಡ್ ದಿ ಸೀನ್ಸ್’ ಎಂದರ್ಥ.. ನ. 8ಕ್ಕೆ ಯುವ ಸಿನಿಮೋತ್ಸಾಹಿಗಳ ‘ಬಿಟಿಎಸ್’ ಸಿನಿಮಾ ತೆರೆಗೆ ಎಂಟ್ರಿ ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಮತ್ತೆ ಕೆಲವು ಬಿಗ್ ಬಜೆಟ್ ಸಿನೆಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನೆಮಾ Continue Reading
Load More
error: Content is protected !!