‘ಅಖಂಡ 2’ ಚಿತ್ರ ನಿಗದಿತ ದಿನಕ್ಕೆ ಬಿಡುಗಡೆಯಾಗಲಿಲ್ಲ! ನಂದಮೂರಿ ಬಾಲಕೃಷ್ಣ ನಟಿಸಿದ್ದ ‘ಅಖಂಡ 2’ ಚಿತ್ರ ತೆರೆ ಕಂಡಿಲ್ಲ… ‘ಅನಿವಾರ್ಯ ಕಾರಣ’ ನೀಡಿ ಬಿಡುಗಡೆ ಮುಂದೂಡಿದ ಚಿತ್ರತಂಡ ಬೆಂಗಳೂರು, ಡಿ. 05; ಎಲ್ಲ ಅಂದುಕೊಂಡಂತೆ ನಡೆದಿದ್ದರೆ, ತೆಲುಗಿನ ಖ್ಯಾತ ನಟ ನಂದಮುರಿ ಬಾಲಕೃಷ್ಣ ಅಭಿನಯದ ಬಹುನಿರೀಕ್ಷಿತ Continue Reading















