ಏಕರೂಪದ ಟಿಕೆಟ್ ದರ; ರಾಜ್ಯ ಸರ್ಕಾರ ಅಧಿಕೃತ ಆದೇಶ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ ಏಕಪರದೆ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಪ್ಲೆಕ್ಸ್ಗಳಲ್ಲಿ ಸಿನಿಮಾಗಳ ಟಿಕೆಟ್ ಬೆಲೆ ದುಬಾರಿ ಆಗಿರುತ್ತದೆ. ಆ ಕಾರಣದಿಂದಲೇ ಜನರು ಚಿತ್ರಮಂದಿರಗಳಿಂದ ದೂರ Continue Reading
















