ನವೀನ್ ಶಂಕರ್ ಹೊಸಚಿತ್ರ ‘ನೋಡಿದವರು ಏನಂತಾರೆ’ ತೆರೆಗೆ ಬರಲು ರೆಡಿ… ಜ. 31ಕ್ಕೆ ನವೀನ್ ಶಂಕರ್ ಸಿನೆಮಾ ಬಿಡುಗಡೆ ಮತ್ತೊಂದು ಹೊಸಥರದ ಇಂಟೆನ್ಸ್ ಪಾತ್ರದಲ್ಲಿ ನವೀನ್ ಶಂಕರ್ ಈಗಾಗಲೇ ತನ್ನ ಫಸ್ಟ್ ಲುಕ್ ಪೋಸ್ಟರ್ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಒಂದಷ್ಟು ನಿರೀಕ್ಷೆ ಮೂಡಿಸಲು ಯಶಸ್ವಿಯಾಗಿರುವ ‘ನೋಡಿದವರು ಏನಂತಾರೆ’ ಸಿನೆಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಇದೀಗ ಈ ಸಿನೆಮಾ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದೆ. Continue Reading














