ಕಾಲಿವುಡ್ ಗೆ ಕಾಲಿಟ್ಟ ಮಂಡ್ಯ ಹುಡ್ಗ ಪ್ರಭಾಕರ್ ‘ಅಕ್ಯೂಸ್ಡ್’ ಚಿತ್ರದ ಮೂಲಕ ತಮಿಳಿನಲ್ಲಿ ಅದೃಷ್ಟ ಪರೀಕ್ಷೆ ಕನ್ನಡದ ಯುವ ನಟನ ತಮಿಳು ಚಿತ್ರಯಾನ ಕನ್ನಡದ ಅನೇಕ ಪ್ರತಿಭಾವಂತ ಕಲಾವಿದರು, ತಂತ್ರಜ್ಞರು ಕನ್ನಡದ ಜೊತೆಗೆ ಪರಭಾಷೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವುದು ಬಹುತೇಕ ಎಲ್ಲರಿಗೂ ಗೊತ್ತಿರುವ ವಿಷಯ. ಪ್ರತಿವರ್ಷ ಕನ್ನಡದಿಂದ Continue Reading
















