‘ಅಖಂಡ 2’ ಬಿಡುಗಡೆಗೆ ಹೊಸ ದಿನಾಂಕ ನಿಗದಿ ನಂದಮೂರಿ ಬಾಲಕೃಷ್ಣ ಅಭಿನಯದ ಹೊಸಚಿತ್ರದ ಬಿಡುಗಡೆಗೆ ಗ್ರೀನ್ ಸಿಗ್ನಲ್ ಇದೇ ಡಿಸೆಂಬರ್ 12 ರಂದು ‘ಅಖಂಡ 2’ ಬಿಡುಗಡೆ ಹೈದರಾಬಾದ್, ಡಿ. 9: ಎಲ್ಲ ಅಂದುಕೊಂಡಂತೆ ನಡೆದರೆ, ಇದೇ ಡಿಸೆಂಬರ್ 5 ರಂದು ತೆಲುಗು ನಟ ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಸಿನೆಮಾ ಬಿಡುಗಡೆ Continue Reading
















