Home Posts tagged release_announced (Page 3)
Video
ವಿಭಿನ್ನ ಕಥಾಹಂದರದ ‘ಸಿ’ ಟೀಸರ್‌ ಬಿಡುಗಡೆ ಟೀಸರಿನಲ್ಲಿ ಸಿನಿಪ್ರಿಯರ ಸೆಳೆದ ಹೊಸಬರ ಸಿನೆಮಾ ಈಗಾಗಲೇ ತನ್ನ ಟೈಟಲ್‌ ಮತ್ತು ಹಾಡುಗಳ ಮೂಲಕ ಚಂದನವನದಲ್ಲಿ ಒಂದಷ್ಟು ಸದ್ದು ಮಾಡುತ್ತಿರುವ, ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ಸಿʼ ಸಿನೆಮಾ ತೆರೆಗೆ ಬರಲು ತಯಾರಾಗಿದೆ. ಸದ್ಯ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ‘ಸಿʼ ಸಿನೆಮಾದ ಟೀಸರ್‌ ಇದೀಗ ಬಿಡುಗಡೆಯಾಗಿದೆ. ಆರಂಭದಿಂದಲೇ ಚಿತ್ರತಂಡ ಹೇಳಿಕೊಂಡು ಬಂದಿರುವಂತೆ,  Continue Reading
Street Beat
ಯುವ ಪ್ರತಿಭೆ ರೋಹಿತ್ ಕನಸಿಗೆ ಸಾಥ್ ಕೊಟ್ಟ ವಿಜಯ್ ರಾಘವೇಂದ್ರ ತಿಂಗಳಾಂತ್ಯಕ್ಕೆ ತೆರೆಗೆ ಬರುತ್ತಿದೆ ಹೊಸಬರ ರಕ್ತಾಕ್ಷ ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನಿಮಾ ಪ್ರೇಮಿಗಳಿಗೆ ಖುಷಿಯ ಸಂಗತಿ. ಸಿನಿಮಾ ಬಗ್ಗೆ ಅತೀವ ಪ್ರೀತಿ Continue Reading
Street Beat
ಯುವನಟ ಪ್ರಭು ಮುಂಡ್ಕೂರ್‌ ಅಭಿನಯದ ಹೊಸಚಿತ್ರ ಕಾವ್ಯ, ಸಂಗೀತ ಹಾಗೂ ಭಾವನಾತ್ಮಕದ ಕಥಾಹಂದರದ ʼಚಿತ್ರʼಣ ಯುವನಟ ಪ್ರಭು ಮುಂಡ್ಕೂರ್, ರೋಶನಿ ಪ್ರಕಾಶ್, ಇಳಾ ವೀರ್ಮಲ್ಲ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಮರ್ಫಿ’ ಚಿತ್ರ ಇದೇ ಸೆಪ್ಟೆಂಬರ್ 27 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಬಿ.ಎಸ್.ಪಿ ವರ್ಮ ನಿರ್ದೇಶನದ ಎರಡನೇ ಕನ್ನಡ ಚಿತ್ರ ಇದಾಗಿದ್ದು, ಈ ಸಿನೆಮಾಕ್ಕೆ ಸಂಗೀತವನ್ನು ಅರ್ಜುನ ಜನ್ಯ, ಸಿಲ್ವೆಸ್ಟರ್ ಪ್ರದೀಪ್ ಹಾಗೂ ರಜತ್-ಕೀರ್ತನ್ ರವರು Continue Reading
Load More
error: Content is protected !!