‘ರೂಬಿ’ ಸಿನೆಮಾದ ಟೈಟಲ್ ಮೋಷನ್ ಪೋಸ್ಟರ್ ರಿಲೀಸ್ ರಘು ಕೋವಿ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ಮೋಷನ್ ಪೋಸ್ಟರ್ ಅನಾವರಣ… ಹೈದ್ರಾಬಾದ್ ನಲ್ಲಿ ನಡೆದ ನೈಜ ಘಟನೆಗೆ ಚಿತ್ರ ರೂಪ ‘ನಾದಬ್ರಹ್ಮ’ ಹಂಸಲೇಖ ಅವರ ‘ಕಥಾ ಕಣಜ’ದಿಂದ ಸ್ಯಾಂಡಲ್‌ವುಡ್‌ಗೆ ಪರಿಚಿತರಾದವರು ಯುವ ಪ್ರತಿಭೆ ರಘು ಕೋವಿ. ನಿದೇಶಕರಾದ ಎಸ್. Continue Reading
















