ಮೆಗಾಸ್ಟಾರ್ ಫ್ಯಾಮಿಲಿ ಹೀರೋ ಈಗ ಪ್ಯಾನ್ ಇಂಡಿಯಾ ಸ್ಟಾರ್… ಸಾಯಿ ಧರಮ್ ತೇಜ್ ಹೊಸ ಸಿನಿಮಾ ಘೋಷಣೆ ‘ವಿರೂಪಾಕ್ಷ’ ಹಾಗೂ ‘ಬ್ರೋ’ ಸಿನಿಮಾಗಳ ಬ್ಲಾಕ್ ಬಸ್ಟರ್ ಹಿಟ್ ಬಳಿಕ ತೆಲುಗಿನ ಯುವ ಹೀರೋ ಸಾಯಿ ಧರಮ್ ತೇಜ್ ಮತ್ತೊಂದು ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಬಾರಿ ಮೆಗಾ ಹೀರೋ ಪ್ಯಾನ್ ಇಂಡಿಯಾ ಚಿತ್ರ ಜಗತ್ತನ್ನು Continue Reading
















