‘ಚೌಕಿದಾರ್’ಗೆ ಸೆನ್ಸಾರ್ ನಿಂದ ‘ಯು/ಎ’ ಸರ್ಟಿಫಿಕೇಟ್ ಸೆನ್ಸಾರ್ ಮಂಡಳಿಯಿಂದ ಪಾಸಾದ ಪೃಥ್ವಿ-ಧನ್ಯಾ ಸಿನೆಮಾ ‘ಚೌಕಿದಾರ್’ ಶೀಘ್ರದಲ್ಲಿಯೇ ತೆರೆಗೆ ಬರುವ ತಯಾರಿಯಲ್ಲಿ ‘ಚೌಕಿದಾರ್’ ಚಿತ್ರ ನಟ ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮಕುಮಾರ್ ಜೋಡಿಯಾಗಿ ಅಭಿನಯಿಸುತ್ತಿರುವ ‘ಚೌಕಿದಾರ್’ Continue Reading
ಮನಮುಟ್ಟಿದ ‘ಚೌಕಿದಾರ್’ ಚಿತ್ರ ಅಪ್ಪನ ಹಾಡು ಬರೋಬ್ಬರಿ 1 ಮಿಲಿಯನ್ಸ್ ವೀವ್ಸ್ ಕಂಡ ಚಿತ್ರದ ಗೀತೆ! ಸೋಶಿಯಲ್ ಮೀಡಿಯಾದಲ್ಲಿ ‘ಚೌಕಿದಾರ್’ ಗೀತೆಗೆ ಮೆಚ್ಚುಗೆ ‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಸಾರಥ್ಯದ ‘ಚೌಕಿದಾರ್’ ಸಿನೆಮಾ ಈಗಾಗಲೇ ನಾನಾ ಆಂಗಲ್ ನಲ್ಲಿ ಸುದ್ದಿಯಾಗುತ್ತಿದೆ. ಟೈಟಲ್, ಟೀಸರ್ ಈಗ ಹಾಡಿನ ಮೂಲಕ ಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಿದೆ. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ Continue Reading
ಪೃಥ್ವಿ-ಧನ್ಯಾ ‘ಚೌಕಿದಾರ್’ ಸಿನೆಮಾದ ಶೂಟಿಂಗ್ ಮುಕ್ತಾಯ ‘ರಥಾವರ’ ನಿರ್ದೇಶಕರ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ…. ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್‌ನತ್ತ ‘ಚೌಕಿದಾರ್’ ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ‘ಚೌಕಿದಾರ್’ ಸಿನೆಮಾದ ಚಿತ್ರೀಕರಣ ಸದ್ದಿಲ್ಲದೆ ಮುಕ್ತಾಯಗೊಂಡಿದೆ. Continue Reading
ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ಚಿತ್ರ ಹೊಸಥರದ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಸುಧಾರಾಣಿ ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ತಾರಾಬಳಗದ ಮೂಲಕ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ನಟಿ ಹಾಗೂ ನಿರ್ದೇಶಕಿಯಾಗಿರುವ ಶೀತಲ್ ಶೆಟ್ಟಿ, ಹಿರಿಯ ಕಲಾವಿದ ಮೂಗು ಸುರೇಶ್ ಅವರನ್ನು ಚಿತ್ರತಂಡ ಪರಿಚಯಿಸಿತ್ತು. ಫೈರ್ ಫ್ಲೈ ಸಿನಿಮಾ ಬಳಗಕ್ಕೀಗ ಹಿರಿಯ ನಟಿ ಸುಧಾರಾಣಿ ಸೇರಿಕೊಂಡಿದ್ದಾರೆ. Continue Reading
















