Home Posts tagged titleposter_release (Page 3)
Pop Corner
‘ಲೋ ನವೀನ…’ ನವೀನ್ ಸಜ್ಜು ಚೊಚ್ಚಲ ಸಿನೆಮಾ ಟೈಟಲ್  ನವೀನ್ ಸಜ್ಜು ಸಿನೆಮಾದ ಟೈಟಲ್‌ ರಿಲೀಸ್ ಮಾಡಿದ ತಾರೆಯರು ತಮ್ಮ ವಿಶಿಷ್ಟ ಕಂಠ ಹಾಗೂ ಗಾಯನದ ಮೂಲಕ ಕನ್ನಡ ಸಿನಿ ರಸಿಕರು ಹಾಗೂ ಸಂಗೀತ ಪ್ರೇಮಿಗಳ ಮನ ಗೆದ್ದಿರುವ ಲೂಸಿಯಾ ಖ್ಯಾತಿಯ ಗಾಯಕ ನವೀನ್‌ ಸಜ್ಜು ಈಗ ಮೊದಲ ಬಾರಿಗೆ ನಾಯಕ ನಟನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ. ನವೀನ್‌ ಸಜ್ಜು ಅಭಿನಯದ ಚೊಚ್ಚಲ ಸಿನೆಮಾಕ್ಕೆ ʼಲೋ ನವೀನ…ʼ ಎಂದು ಟೈಟಲ್‌ ಇಡಲಾಗಿದ್ದು, Continue Reading
Street Beat
ಹೊರಬಂತು ‘ಮ್ಯಾಡಿ’ ಟೈಟಲ್ ಮತ್ತು ಹೀರೋ ಇಂಟ್ರೊಡಕ್ಷನ್ ಸಾಂಗ್ ಹೊಸಬರ ಬೆನ್ನುತಟ್ಟಿದ ಮಾಜಿ ಸಚಿವ ಹೆಚ್. ಎಂ.ರೇವಣ್ಣ, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಬಹಳಷ್ಟು ಪೂರ್ವ ತಯಾರಿಯೊಂದಿಗೆ, ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ‘ಮ್ಯಾಡಿ’ ಸಿನೆಮಾದ ಟೈಟಲ್‌  ಹಾಗೂ ನಾಯಕನ ಪರಿಚಯಿಸುವ ಪ್ರಮೋಷನಲ್ ಸಾಂಗ್‌ ಬಿಡುಗಡೆಯಾಗಿದೆ. ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯ ʼಚಲನಚಿತ್ರ ಕಲಾವಿದರ ಭವನʼದಲ್ಲಿ ನಡೆದ ಅದ್ದೂರಿ Continue Reading
Quick ಸುದ್ದಿಗೆ ಒಂದು click
ಸೆಂಚುರಿ ಸ್ಟಾರ್‌ ಶಿವರಾಜಕುಮಾರ್‌ ಅವರ 62ನೇ ಹುಟ್ಟುಹಬ್ಬ ಅಭಿಮಾನಿಗಳ ಜೊತೆ ಹುಟ್ಟುಹಬ್ಬದ ಸಂಭ್ರಮದಿಂದ ಶಿವಣ್ಣ ದೂರ ಕನ್ನಡ ಚಿತ್ರರಂಗದ ಹ್ಯಾಟ್ರಿಕ್‌ ಹೀರೋ, ಕರುನಾಡ ಚಕ್ರವರ್ತಿ ಖ್ಯಾತಿಯ ಶಿವರಾಜಕುಮಾರ್‌ ಅವರಿಗೆ ಇಂದು (12 ಜುಲೈ 2024) ಹುಟ್ಟುಹಬ್ಬದ ಸಂಭ್ರಮ. ನಟ ಶಿವರಾಜಕುಮಾರ್‌ ಅವರು 62ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು, ಸ್ನೇಹಿತರು ಮತ್ತು ಕುಟುಂಬ ವರ್ಗದಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. Continue Reading
Pop Corner
ಶಿವರಾಜಕುಮಾರ್‌ ಹೊಸ ಸಿನೆಮಾಕ್ಕೆ ಟೈಟಲ್‌ ಫಿಕ್ಸ್‌ ಹ್ಯಾಟ್ರಿಕ್‌ ಹೀರೋ ಮುಂದಿನ ಸಿನೆಮಾ ‘ಭೈರವನ ಕೊನೆ ಪಾಠ’ ‘ಭೈರವನ ಕೊನೆ ಪಾಠ’ದ ಫಸ್ಟ್‌ಲುಕ್‌ ಔಟ್‌… ನಟ ಶಿವರಾಜಕುಮಾರ್‌ ಅಭಿನಯದ ಹೊಸ ಸಿನೆಮಾಕ್ಕೆ ‘ಭೈರವನ ಕೊನೆ ಪಾಠ’ ಎಂದು ಹೆಸರಿಟ್ಟಿರುವುದು ಅನೇಕರಿಗೆ ಗೊತ್ತಿರಬಹುದು. ಕೆಲ ದಿನಗಳ ಹಿಂದಷ್ಟೇ ಚಿತ್ರತಂಡ ‘ಭೈರವನ ಕೊನೆ ಪಾಠ’ ಸಿನೆಮಾದ ಟೈಟಲ್‌ ಅನ್ನು ಸೋಶಿಯಲ್‌ ಮೀಡಿಯಾಗಳ ಮೂಲಕ ಅಧಿಕೃತವಾಗಿ ಘೋಷಿಸಿತ್ತು. ಇದೀಗ ಚಿತ್ರತಂಡ ‘ಭೈರವನ ಕೊನೆ Continue Reading
Pop Corner
ಸಿದ್ದು ಪೂರ್ಣಚಂದ್ರ ನಿರ್ದೇಶನದ ಹೊಸ ಚಿತ್ರ ʼಈ ಪಾದ ಪುಣ್ಯಪಾದʼ ಮತ್ತೊಂದು ವಿಭಿನ್ನ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಚಿತ್ತ! ಈ ಹಿಂದೆ ಕನ್ನಡದಲ್ಲಿ ʼದಾರಿ ಯಾವುದಯ್ಯ ವೈಕುಂಠಕೆʼ, ʼಬ್ರಹ್ಮ ಕಮಲʼ, ʼತಾರಿಣಿʼ ಮೊದಲಾದ ಸದಭಿರುಚಿ ಸಿನೆಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಸಿದ್ದು ಪೂರ್ಣಚಂದ್ರ ಈ ಬಾರಿ ʼಈ ಪಾದ ಪುಣ್ಯಪಾದʼ ಎಂಬ ಮತ್ತೊಂದು ವಿಭಿನ್ನ ಕಥಾಹಂದರದ ಸಿನೆಮಾವನ್ನು ಪ್ರೇಕ್ಷಕರ ಮುಂದೆ ತರುವ ತಯಾರಿಯಲ್ಲಿದ್ದಾರೆ. ಈಗಾಗಲೇ Continue Reading
Load More
error: Content is protected !!